CATEGORY

ಬ್ರೇಕಿಂಗ್ ನ್ಯೂಸ್

ಇನ್ನು ಮುಂದೆ ನಿಮ್ಮ ಜಿಲ್ಲೆಯ ಯಾವುದೇ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಬಹುದು: ಕೃಷ್ಣ ಭೈರೇಗೌಡ

ಸೆಪ್ಟಂಬರ್ 2 ರಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌...

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ: ಟ್ವೀಟ್‌ ಮಾಡಿ ಸಂತಸ ವ್ಯಕ್ತಪಡಿಸಿದ ಸಿಎಂ

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಗೃಹಲಕ್ಷ್ಮಿಯರಿಗೆ ಬೆಲೆ ಏರಿಕೆಯ ಬಿಸಿ...

ವೈಟ್ನರ್‌ ಹಿಂದಿರುವ ಅಕ್ಷರಗಳೇನು? : ಸಾಕ್ಷಿ ಸಮೇತ ಟ್ವೀಟ್‌ ಮಾಡಿದ ಸಿಎಂ ಸಿದ್ದರಾಮಯ್ಯ

ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ದೃಶ್ಯ ಹಂಚಿಕೊಂಡಿದ್ದಾರೆ....

ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮೊದಲ ಪಟ್ಟಿ ಹಿಂಪಡೆದು, 15 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಹಿನ್ನಲೆ 15 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದಕ್ಕೂ ಮೊದಲು ಮೂರು ಹಂತದ ಚುನಾವಣೆಗೆ ಒಟ್ಟು 44 ಅಭ್ಯರ್ಥಿಗಳ ಪಟ್ಟಿ ಘೋಷಿಸಿತ್ತು....

ಜೈಲಿನಲ್ಲಿ ದರ್ಶನ್‌ ರಾಜಾತಿಥ್ಯ: ಸಂಬಂಧಪಟ್ಟವರ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ...

ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ್ದ ಸತ್ಯ ಪೊಲೀಸರ ವಶಕ್ಕೆ; ಈ ಸತ್ಯ ಯಾರು ಗೊತ್ತೇ?

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗಿತ್ತಿದೆ. ಈ ಘಟನೆ...

ಜೈಲಿನಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ಇನ್ನಿತರರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಸಿಎಂ ತಾಕೀತು

ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಕಾಫಿ ಹೀರುತ್ತಾ, ಸಿಗರೇಟ್ ಸೇದುತ್ತಾ ಉಳಿದ ರೌಡಿ ಶೀಟರ್​ಗಳ ಜೊತೆ ಕುಳಿತು ದರ್ಶನ್ ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತಿದ್ದಂತೆ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ....

ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ವಿಶೇಷ ತನಿಖಾ ತಂಡ ರಚಿಸಿದ ಕೇರಳ ಸರ್ಕಾರ

ಮಲಯಾಳಂ ಚಿತ್ರರಂಗದಲ್ಲಿ ಕರಾಳ ಲೈಂಗಿಕ ಕಿರುಕುಳದ ಅನುಭವವನ್ನು ಅನೇಕ ಕಲಾವಿದರು ಹೇಳಿಕೊಂಡ ಬೆನ್ನಲ್ಲೇ ಈ ಪ್ರಕರಣವನ್ನು ತನಿಖೆ ನಡೆಸಲು ಕೇರಳ ಸರ್ಕಾರ ಭಾನುವಾರ ವಿಶೇಷ ತಂಡವನ್ನು ರಚಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್...

KAS ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಪರೀಕ್ಷೆ: ರಾಜ್ಯ ಸರ್ಕಾರ ಸ್ಪಷ್ಟನೆ

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು,...

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರದ 7 ಅಧಿಕಾರಿಗಳು ಸಸ್ಪೆಂಡ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಸುದ್ದಿಯಾಗುತ್ತಿದ್ದಂತೆ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ...

Latest news