ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ...
ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...
ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್...
ಹಿರಿಯ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (73) ಗುರುವಾರ ನಿಧನರಾದರು.
ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ...
ಚಾಮುಂಡಿ ಬೆಟ್ಟ ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಮುಸ್ಲಿಂ ಅಂಗಡಿಗಳು ಯಾಕೆ ಇಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ʼಮುಖ್ಯಮಂತ್ರಿಯಾಗಲು ನಾನು ಅರ್ಹʼ, ʼನಾನೇ ಮುಂದಿನ ಮುಖ್ಯಮಂತ್ರಿʼ ಎಂದೆಲ್ಲಾ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ವಿರುದ್ಧ ಅದೇ ಕಾಂಗ್ರೆಸ್ ಪಕ್ಷದ ಕೆಲವು ಹಿರಿಯ...
ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಜೊತೆಗೆ, 600 ಹೊಸ ಪಿಎಸ್‌ಐ ಹುದ್ದೆ ನೇಮಕಾತಿಗೂ ಸಿದ್ಧತೆ ಮಾಡಲಾಗುತ್ತಿದೆ ಎಂದು ಗೃಹ ಸಚಿವ...
40% ಕಮಿಷನ್ ಹಗರಣದ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಲೇ ಇದ್ದಾರೆ. ಇತ್ತ ಪಿಎಸ್‌ಐ ಹಗರಣದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ದಾಖಲೆಗಳಿವೆ ಅಂತಾರೆ ದಾಖಲೆ ಇದ್ರೆ ತನಿಖೆ ಮಾಡಿಸಿ ಎಂದು ಸಚಿವ ಪ್ರಿಯಾಂಕ ಖರ್ಗೆಗೆ...
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ...
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ....