ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳು, ಕಚೇರಿ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು...
ಹರಿಯಾಣ ರಾಜ್ಯ ವಿಧಾನಸಭೆಗೆ ನಡೆದಿರುವ ಚುನಾವಣೆಯ ಮತ ಎಣಿಕೆಯ ಹಾವು ಏಣಿಯಾಟದಂತಹ ಸನ್ನಿವೇಶ ಕಾಣಸಿಗುತ್ತಿದೆ. ಇನ್ನೂ ಅಂತಿಮ ಫಲಿತಾಂಶ ಬರುವುದು ಬಾಕಿ ಇರುವ ನಡುವೆ ಈ ಕ್ಷಣದ ಮಾಹಿತಿಯಂತೆ ಬಿಜೆಪಿ ಅರ್ಧಕ್ಕಿಂತ ಹೆಚ್ಚು...
ಚೆನ್ನೈನ ಮರೀನಾ ಬೀಚ್‌ನಲ್ಲಿ ಏರ್ ಶೋ ವೇಳೆ ಬಿಸಿಲಿನ ತಾಪದಿಂದ ಕನಿಷ್ಠ 5 ಮಂದಿ ಮೃತಪಟ್ಟಿದ್ದ ಪತ್ರಿ ವ್ಯಕ್ತಿಯ ಕುಟುಂಬಕ್ಕೆ ತಲಾ ಐದು ಕೋಟಿ ಪರಿಹಾರವನ್ನು ತಮಿಳುನಾಡು ಸರ್ಕಾರ ಘೋಷಿಸಿದೆ.
ಭಾರತೀಯ ವಾಯುಪಡೆಯ 92...
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು...
ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗಳ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಯುಎಪಿಎ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರನ್ನು...
ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವನಪ್ಪಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ವಾಯುಪಡೆ...
ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಿಗೆ ದಾಳಿ ಮಾಡಿ ಶೋಧ...
ಮನೆಯಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ...
ಉಡುಪಿ ಜಿಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಏಕಾಏಕಿ ಸಂಭವಿಸಿದ ಪ್ರವಾಹದಿಂದಾಗಿ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ...
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವಹಕ್ಕುಗಳ ಹರಣವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.
ಬಿಗ್...