CATEGORY

ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ಮುಡಾ ಬದಲಿ ಸೈಟು ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೋಟೀಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಆ.31ಕ್ಕೆ ಅರ್ಜಿ ವಿಚಾರಣೆಯನ್ನು...

16ನೇ ಹಣಕಾಸು ಆಯೋಗದ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ. ಇಂದು ಮುಖ್ಯಮಂತ್ರಿ...

ದೇಶದಲ್ಲಿ ದರ್ಶನ್‌ ಸುದ್ದಿ ಒಂದೇನ ಇರೋದು? ಅವನೇನು ಏನು ಸಮಾಜಕ್ಕೆ ರೋಲ್ ಮಾಡೆಲಾ?: ಕೆಎನ್ ರಾಜಣ್ಣ ಗರಂ

ದೇಶದಲ್ಲಿ ದರ್ಶನ್ ಸುದ್ದಿ ಒಂದೇ ಇರೋದಾ? ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಅದೇ ಬರ್ತಿದೆ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲ? ಒಳ್ಳೆಯ ಕಲಾವಿದ ಜನರು ಇಷ್ಟ ಪಡ್ತಾರೆ ಅಂತ ಮಾಡಬಾರದ್ದನ್ನ ಮಾಡಿದ್ರೆ ಕಾನೂನು ಕ್ರಮ...

ಮಲಯಾಳಂ ನಟ ಹಾಗೂ ಸಿಪಿಐ(ಎಂ) ಪಕ್ಷದ ಶಾಸಕ ಎಂ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ನಟಿಯ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಶಾಸಕ ಎಂ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ...

ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್: ಬದಲಾಯ್ತು ಕೈದಿ ನಂಬರ್​

ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ದರ್ಶನ್ ರನ್ನು ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಸುರಕ್ಷಿತವಾಗಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಕರೆದುಕೊಂಡು ಹೋಗಿದ್ದಾರೆ. 9.45ರ ವೇಳೆಗೆ ಬಳ್ಳಾರಿಗೆ ತಲುಪಿಸಿದ್ದು, ಆರೋಪಿ ದರ್ಶನ್ಗೆ ಹೊಸ ಕೈದಿ...

ದೇವರು, ನ್ಯಾಯಾಲಯದ ಮೇಲೆ ನಂಬಿಕೆ ಇದೆ, ಏನೂ ಕೊಟ್ಟರೂ ಪ್ರಸಾದವೆಂದು ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರು ನಾನು ಸ್ವೀಕರಿಸುತ್ತೇನೆ. 'ನನಗೆ ದೇವರು ಮತ್ತು ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಅವರು ಏನು ಕೊಟ್ಟರೂ ಪ್ರಸಾದ ಅಂತಾ ಸ್ವೀಕಾರ...

ಬಳ್ಳಾರಿ ಸೆಂಟ್ರಲ್‌ ಜೈಲಿಗೆ ಆರೋಪಿ ದರ್ಶನ್‌ ಶಿಫ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಅರೋಪಿಯಾಗಿರುವ ಚಿತ್ರನಟ ದರ್ಶನ್ ರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ವರ್ಗಾಹಿಸಿದ್ದಾರೆ. ಮೊದಲು ಪ್ಲ್ಯಾನ್ ಮಾಡಿದಂತೆ ಚಿತ್ರದುರ್ಗ ಮತ್ತು ತುಮಕೂರು ಮಾರ್ಗವಾಗಿ ಅವರನ್ನು ಬಳ್ಳಾರಿಗೆ ಕರೆದೊಯ್ಯುವ ಬದಲು ಆಂಧ್ರಪ್ರದೇಶದ...

ಪಕ್ಷದೊಳಗಿನ ಅಸಮಾನತೆ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಕವಿತಾ ರೆಡ್ಡಿಗೆ ಕೆಪಿಸಿಸಿ ನೋಟಿಸ್

ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಅಸಮಾನತೆ ಬಗ್ಗೆ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಕವಿತಾ ರೆಡ್ಡಿಗೆ ನೋಟಿಸ್‌ ನೀಡಿದೆ. ಈ ಕುರಿತು ನೋಟಿಸ್‌ ಹೊರಡಿಸಿರುವ ಕೆಪಿಸಿಸಿ...

ಕೆಎಎಸ್ ಪರೀಕ್ಷೆ ಯಡವಟ್ಟು: ವರದಿ ಕೇಳಿ KPSCಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಂದ ನೋಟಿಸ್

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ ನೇಮಕಾತಿಗೆ ಮಂಗಳವಾರ ನಡೆಸಿದ ಪೂರ್ವಭಾವಿ ಪರೀಕ್ಷೆಯ ಎರಡನೇ ಪತ್ರಿಕೆಯಲ್ಲಿ ಕನ್ನಡದಲ್ಲಿ ಮುದ್ರಿತವಾಗಿದ್ದ ಕೆಲವು ಪ್ರಶ್ನೆಗಳು ದೋಷಪೂರಿತ ಭಾಷಾಂತರವಾಗಿದ್ದು ಇದರ ಕುರಿತು...

ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನ ಜೆಡಿಎಸ್ ವಶಕ್ಕೆ: ಕಾಂಗ್ರೆಸ್‌ಗೆ ಮುಖಭಂಗ

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ. ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚೆಲುವರಾಯ...

Latest news