ಮೈಸೂರು: ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಇದುವರೆಗೆ ಜಾರಿ ನಿರ್ದೇಶನಾಲಯ (ಇಡಿ) ಯಾವುದೇ ನೋಟಿಸ್ ನೀಡಿಲ್ಲ.
ಈ ವಿಷಯವನ್ನು ಸ್ವತಃ ಸಚಿವ ಬೈರತಿ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.
ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ...
ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಫ್ಐಆರ್ ರದ್ದು ಕೋರಿ...
ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿ,...
ಬಿಜೆಪಿ ಪ್ರಮುಖ ನಾಯಕರೊಬ್ಬರು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು 1200 ಕೋಟಿ ರುಪಾಯಿಗಳನ್ನು ಸಂಗ್ರಹಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಕುರಿತು ಕಾಂಗ್ರೆಸ್ ಪಕ್ಷ ದೂರು ದಾಖಲಿಸಲಿದೆ ಎಂದು ಕೆ.ಪಿ.ಸಿ.ಸಿ...
ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ.
ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್...
ಹಿರಿಯ ನಟ ಮಿಥುನ್ ಚಕ್ರವರ್ತಿ ಈಗ ಭಾರತದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ...
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ಕರೆದು ಲೋಕಾಯುಕ್ತ ಅಧಿಕಾರಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ತಮ್ಮ ಲೋಕಾಯುಕ್ತ ಎಸ್ಐಟಿ ಅಧಿಕಾರಿಗಳಿಗೆ ಪತ್ರ ಬರೆದು ಮುಕ್ತ...
ಬೆಂಗಳೂರು ನಗರದ ಖಾಸಗಿ ಹೋಟೆಲ್ ಒಂದಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಇಮೇಲ್ ಮೂಲಕ...