CATEGORY

ಬ್ರೇಕಿಂಗ್ ನ್ಯೂಸ್

ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಡಿ ದಾಳಿ

ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ...

ಇನ್ನು ಮುಂದೆ ವೆಬ್‌ಸೈಟ್, ಯೂಟ್ಯೂಬ್‌ಗಳಿಗೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟ ಮಾಡುವುದರಿಂದ ಹೆಚ್ಚು ಯುವ ಸಮೂಹವನ್ನು ತಲುಪಲು ಸಹಾಯವಾಗುತ್ತದೆ. ಹೀಗಾಗಿ ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತದೆ. ಈ...

ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ ಆದೇಶ

ಬೆಂಗಳೂರು: ಸಾಹಿತಿ ಪ್ರೊ ಅಮರೇಶ ನುಗಡೋಣಿ, ಕೆ. ಷರೀಫಾ,‌ ಡಾ. ಬಂಜಗೆರೆ ಜಯಪ್ರಕಾಶ್‌, ಡಾ. ನಟರಾಜ್‌ ಹುಳಿಯಾರ್‌, ನಟರಾಜ ಬೂದಾಳು, ಬಿ. ಪೀರ್‌ ಬಾಷಾ, ಕೆ.ಪಿ. ಶ್ರೀಪಾಲ್, ಚ.ಹ. ರಘುನಾಥ್, ಆಯೆಷಾ ಫರ್ಜಾನಾ,...

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್: ಉಳಿದ ಆರೋಪಿಗಳು ಯಾವ ಜೈಲಿಗೆ? – ಇಲ್ಲಿದೆ ಸಂಪೂರ್ಣ ಪಟ್ಟಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ...

ಬಾಕಿ ಪ್ರಕರಣಗಳ ವಿಚಾರಣೆಗೆ ಅನುಮತಿಗೆ ಆಗ್ರಹಿಸಿ ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್ ಕರೆ

“ಘನತೆವೆತ್ತ ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ...

ಸಿಎಂ ಪರವಾಗಿ ಶೋಷಿತರ ಸಂಘಟನೆಗಳ ಶಕ್ತಿ ಪ್ರದರ್ಶನ: ರಾಜಭವನ ಚಲೋ ವೇಳೆ ಪೊಲೀಸ್‌ ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ತಿಕ್ಕಾಟ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಂಗಳವಾರ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ. ಶೋಷಿತರ ಸಮುದಾಯಗಳ ಪರವಾದ ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆ ಮತ್ತು ರಾಜಭವನ ಚಲೋವನ್ನು ಹಮ್ಮಿಕೊಂಡಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ...

ನಟ ದರ್ಶನ್‌ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ ಸಿದ್ದರಾಮಯ್ಯ

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ...

ಜೋಗ ಜಲಪಾತ ವೀಕ್ಷಿಸಲು 2 ಗಂಟೆ ಸಮಯ ನಿಗದಿ: ಪಾರ್ಕಿಂಗ್ ಶುಲ್ಕ, ಪ್ರವೇಶ ಶುಲ್ಕ ಹೆಚ್ಚಳ, ಪ್ರವಾಸಿಗರು ಕಿಡಿ

ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಎರಡು ಗಂಟೆ ಸಮಯ ನಿಗದಿ ಮಾಡಿರುವ ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡಿದೆ. ಇದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋಗದ ಸೌಂದರ್ಯ ನೋಡಲು...

ಇನ್ನು ಮುಂದೆ ನಿಮ್ಮ ಜಿಲ್ಲೆಯ ಯಾವುದೇ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಬಹುದು: ಕೃಷ್ಣ ಭೈರೇಗೌಡ

ಸೆಪ್ಟಂಬರ್ 2 ರಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌...

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ: ಟ್ವೀಟ್‌ ಮಾಡಿ ಸಂತಸ ವ್ಯಕ್ತಪಡಿಸಿದ ಸಿಎಂ

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಗೃಹಲಕ್ಷ್ಮಿಯರಿಗೆ ಬೆಲೆ ಏರಿಕೆಯ ಬಿಸಿ...

Latest news