CATEGORY

ಬ್ರೇಕಿಂಗ್ ನ್ಯೂಸ್

ಶಾಸಕ ಮುನಿರತ್ನ ಮನೆ ಮೇಲೆ SIT ದಾಳಿ

ಅತ್ಯಾಚಾರ ಪ್ರಕರಣ ಸಂಬಂಧ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನ ನಾಯ್ಡು ಮನೆ ಮೇಲೆ ಎಸ್​ಐಟಿ ದಾಳಿ ನಡೆಸಿದೆ. ಬೆಂಗಳೂರಿನ ವೈಯ್ಯಾಲಿಕಾವಲ್​ನಲ್ಲಿರುವ ಮುನಿರತ್ನ ಮನೆಗೆ ಬೆಳಗ್ಗೆ 7:30ರ ಸುಮಾರಿಗೆ ಆಗಮಿಸಿದ ಡಿವೈಎಸ್​ಪಿ ಕವಿತಾ ನೇತೃತ್ವದ ತಂಡ ಮನೆಯಲ್ಲಿದ್ದ...

ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ  ಜನಪ್ರತಿನಿಧಿಗಳ...

ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ HDK, ಅಧಿಕಾರಿಗಳಿಂದ ಡ್ರಿಲ್!

ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್​ ಜಾರಿ ಹಿನ್ನೆಲೆ ಇಂದು ಶುಕ್ರವಾರ ಸಂಜೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ್ದು, ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಯನ್ನೆ ಕುಮಾರಸ್ವಾಮಿ ಎದುರಿಸುತ್ತಿದ್ದಾರೆ...

ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

 ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ...

‌ದರ್ಶನ್‌ ಗೆ ಇವತ್ತೂ ಇಲ್ಲ ಜಾಮೀನು: ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಆದರೆ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು...

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 27 ವರ್ಷದ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್...

ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆಗೆ ಮುಂದಾದ ಲೋಕಾಯುಕ್ತ: ಕಾರಣವೇನು ಗೊತ್ತೇ?

ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಎಸ್​ಐಟಿ ಐಜಿಪಿ ಚಂದ್ರಶೇಖರ್ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ...

ಮೈಸೂರು ದಸರಾ ಗೋಲ್ಡ್​ ಪಾಸ್ ವಿತರಣೆ ಆರಂಭ: ಎಷ್ಟು ದರ? ಪಡೆಯುವುದು ಹೇಗೆ?

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ -2024ರ ಟಿಕೆಟ್​ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಗೋಲ್ಡ್​ ಪಾಸ್ ಮತ್ತು ಸಾಮಾನ್ಯ ಟಿಕೆಟ್​​. ಈ ಎರಡವುಗಳನ್ನು ಆನ್​ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಸೆಪ್ಟೆಂಬರ್​ 30ರವರೆಗೆ ಮಾತ್ರ ಗೋಲ್ಡ್​ ಪಾಸ್ ಮತ್ತು...

ರಾಜ್ಯಪಾಲರ ಯಾವುದೇ ಪತ್ರಗಳಿಗೆ ಉತ್ತರಿಸದಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ. ಇಂದುಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ....

ಕೊಲೆ ಆರೋಪಿಗೆ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ: ತೀವ್ರ ವಿರೋಧದ ಬೆನ್ನಲ್ಲೇ ಅಧ್ಯಕ್ಷ ಎಂ.ಬಿ. ಕುಮಾರ್ ವಜಾ

ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದರು. ತೀರ್ವ ವಿರೋಧ ವ್ಯಕ್ತವಾದ ಹಿನ್ನೆಲೆ ಈಗ ಶ್ರೀರಂಗಪಟ್ಟಣ ಕಸಾಪ ತಾಲ್ಲೂಕು ಅಧ್ಯಕ್ಷರನ್ನು ಪದವಿಯಿಂದ ವಜಾಗೊಳಿಸಲಾಗಿದೆ. ಶಾಸಕರ...

Latest news