ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ದೃಶ್ಯ ಹಂಚಿಕೊಂಡಿದ್ದಾರೆ....
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಹಿನ್ನಲೆ 15 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದಕ್ಕೂ ಮೊದಲು ಮೂರು ಹಂತದ ಚುನಾವಣೆಗೆ ಒಟ್ಟು 44 ಅಭ್ಯರ್ಥಿಗಳ ಪಟ್ಟಿ ಘೋಷಿಸಿತ್ತು....
ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ...
ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗಿತ್ತಿದೆ. ಈ ಘಟನೆ...
ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಕಾಫಿ ಹೀರುತ್ತಾ, ಸಿಗರೇಟ್ ಸೇದುತ್ತಾ ಉಳಿದ ರೌಡಿ ಶೀಟರ್ಗಳ ಜೊತೆ ಕುಳಿತು ದರ್ಶನ್ ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತಿದ್ದಂತೆ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ....
ಮಲಯಾಳಂ ಚಿತ್ರರಂಗದಲ್ಲಿ ಕರಾಳ ಲೈಂಗಿಕ ಕಿರುಕುಳದ ಅನುಭವವನ್ನು ಅನೇಕ ಕಲಾವಿದರು ಹೇಳಿಕೊಂಡ ಬೆನ್ನಲ್ಲೇ ಈ ಪ್ರಕರಣವನ್ನು ತನಿಖೆ ನಡೆಸಲು ಕೇರಳ ಸರ್ಕಾರ ಭಾನುವಾರ ವಿಶೇಷ ತಂಡವನ್ನು ರಚಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್...
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.
ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು,...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಸುದ್ದಿಯಾಗುತ್ತಿದ್ದಂತೆ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಎಸ್ಎಸ್ಎಲ್ಸಿ ಪರೀಕ್ಷೆ-3ರ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮಂಡಳಿ ಮಾಹಿತಿ ನೀಡಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ 02.08.2024...
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕನ್ನಡ ನಟ ದರ್ಶನ್ ತೂಗುದೀಪಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಒದಗಿಸಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉನ್ನತ ಮಟ್ಟದ ಕೈದಿಗಳಿಗೆ ನೀಡಲಾಗುವ ಆದ್ಯತೆ ಮತ್ತು...