CATEGORY

ಬ್ರೇಕಿಂಗ್ ನ್ಯೂಸ್

ವಿಮಾನ ತುರ್ತು ಭೂಸ್ಪರ್ಶ: 187 ಪ್ರಯಾಣಿಕರು ಪಾರು

ರಾಯ್ಪುರ: ನಾಗ್ಪುರದಿಂದ ಕೋಲ್ಕತ್ತಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಈ ವಿಮಾನ ರಾಯ್ಪುರ್ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡಿಗೋ ವಿಮಾನದಲ್ಲಿ 187...

ಸಚಿವ ಜಮೀರ್‌ ವಿರುದ್ಧ ಅವಹೇಳನಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ಅರೆಸ್ಟ್

ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...

ಬೇಲೆಕೇರಿ ಪ್ರಕರಣ : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರೋಪಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್​...

ವಾಲ್ಮಿಕಿ ನಿಗಮ ಹಗರಣ : ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ. ಯೂನಿಯನ್ ಬ್ಯಾಂಕ್...

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ಬೆಂಗಳೂರು :  ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆ...

ಜೀವಾವಧಿ ಶಿಕ್ಷೆ : ಮರಕುಂಬಿಯ 97 ಮಂದಿಗೆ ಜಾಮೀನು

ಧಾರವಾಡ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ 97 ಜನರಿಗೆ ಇಲ್ಲಿನ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಜನರಿಗೆ ಕೊಪ್ಪಳ...

ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿ : ಆಸ್ಪತ್ರೆಗೆ ದಾಖಲು

ಬೀದರ್: ಹುಮ್ನಾಬಾದ್  ಪಟ್ಟಣದ ಹೊರವಲಯದಲ್ಲಿರುವ‌ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ನ.13) ಬೆಳಗ್ಗೆ ಮಕ್ಕಳು ಉಪಹಾರಕ್ಕೆ...

ಆರೋಪಿಗಳ ಮನೆ ನೆಲಸಮ; ಅಧಿಕಾರಿ ನ್ಯಾಯಾಧೀಶ ಅಲ್ಲ; ಸುಪ್ರೀಂಕೋರ್ಟ್ ಮಹತ್ವದ ಆದೇಶ.

ನವದೆಹಲಿ: ಬುಲ್ಡೋಜರ್ ನ್ಯಾಯಕ್ಕೆ ಸಾಂವಿಧಾನಿಕ ಮಾನ್ಯತೆ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ವಿಚಾರಣೆಯಿಲ್ಲದೆ ಕ್ರಮ ಕೈಗೊಳ್ಳುವುದು ಸಂವಿಧಾನ ಬಾಹಿರ...

ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ಮಹತ್ವದ ತೀರ್ಪು

ಕರ್ನಾಟಕ ರಾಜ್ಯದಲ್ಲಿ ಅಂಗನವಾಡಿ ನೌಕರರನ್ನು ಹಲವು ವರ್ಷಗಳಿಂದ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಹಲವು ಸೌಲಭ್ಯಗಳನ್ನು ನೀಡಿ ಎಂದು ಹೋರಾಟ ಮಾಡುತ್ತಲೇ ಇದ್ದಾರೆ. ಆದರೆ ಗುಜರಾತ್ ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ...

Latest news