ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ಬೆಳಿಗ್ಗೆ ಬಿರ್ಭೂಮ್ ಜಿಲ್ಲೆಯ ರಾಂಪುರ್‌ಹಟ್‌ನಲ್ಲಿರುವ ತೃಣಮೂಲ ಕಾಂಗ್ರೆಸ್ (TMC) ಕಚೇರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆಶಿಶ್ ಬ್ಯಾನರ್ಜಿ ಅವರ ನಿವಾಸದ...
ಚಾಮರಾಜನಗರ ಶೂಟೌಟ್ ಪ್ರಕರಣ ಫೈರಿಂಗ್ ಮಾಡಿದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರುವಂತೆ ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ
ಹನೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಮಲೆಮಹದೇಶ್ವರ ಬೆಟ್ಟದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೋಲೀಸರು ಮತ್ತು ಪ್ರತಿಭಟನಾಕಾರರ...
ಚಾಮರಾಜನಗರ ಆ. 16: ಹನೂರಿನಲ್ಲಿ ಮೂವರು ಮೃತಪಟ್ಟ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತ ಅಂಥೋಣಿಸಾಮಿ ಅವರ ಪತ್ನಿ ನೀಡಿದ ದೂರಿನ ಆಧಾರದ...
ಬೆಂಗಳೂರು/ಚಾಮರಾಜನಗರ: ಆ 15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮದ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿರುವ ಘಟನೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ....
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಮಾಡಿದೆ.
ಶುಕ್ರವಾರ ಮಧ್ಯರಾತ್ರಿಯಿಂದಲೇ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ...
ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿರುವ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಮತದಾರರ ಪಟ್ಟಿಯ ಪರಿಷ್ಕರಣೆ ಅಗತ್ಯವಿದೆ. ಆದರೆ ಅದನ್ನು ತರಾತುರಿಯಲ್ಲಿ ನಡೆಸದೆ, ಮತದಾರರಿಗೆ ಸೂಕ್ತ ಕಾಲಾವಕಾಶ ನೀಡಿ ನಡೆಸಬೇಕು ಎಂದು ನಟ ಪ್ರಕಾಶ್ ರಾಜ್ ಆಗ್ರಹಿಸಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,...
ಬೆಂಗಳೂರು: ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಹಾಗೂ ನಿಯಮಗಳನ್ನು ಪಾಲಿಸಬೇಕು ಎಂಬ ಹೇಳಿಕೆಗೆ ಬಿಜೆಪಿಯವರು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...
ಬೆಂಗಳೂರು: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಹಾಗೂ ತಂಬಾಕು-ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟಕ್ಕೆ ಒಂದು ವರ್ಷದ ನಿಷೇಧ ಹೇರಿರುವ ಕರ್ನಾಟಕ ಸರ್ಕಾರದ ನಿರ್ಧಾರ ಇದೀಗ ಆಡಳಿತಾರೂಢ ಕಾಂಗ್ರೆಸ್ನಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ. ನಿಷೇಧ ಆದೇಶದಿಂದ...
ಬೆಂಗಳೂರು, ಆಗಸ್ಟ್ 14: ವಿಧಾನಸಭೆಯ ಇಂದಿನ ಕಲಾಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಹಾಜರಾಗಿದ್ದು, ಕೊನೆಯ ಸಾಲಿನಲ್ಲಿ ಕುಳಿತುಕೊಂಡಿದ್ದಾರೆ.
ಕಲಾಪ ಆರಂಭಗೊಂಡ ಬಳಿಕ ವಿಧಾನಸಭೆಗೆ ಆಗಮಿಸಿದ ಸಿದ್ದರಾಮಯ್ಯ ಅವರು ಸದನದ...