CATEGORY

ಬ್ರೇಕಿಂಗ್ ನ್ಯೂಸ್

ಗೌರಿ ಲಂಕೇಶ್ ಕೊಲೆ ಆರೋಪಿ ನವೀನ್ ಕುಮಾರ್‌ನನ್ನು ಭೇಟಿಯಾದ ಪ್ರತಾಪ್ ಸಿಂಹ

ಹಿರಿಯ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಕುಮಾರ್ ನನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಗೌರಿ...

ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನರ್ ರಚನೆ: ಅಸಮರ್ಥ ಸಚಿವರಿಗೆ ಗೇಟ್ ಪಾಸ್?

ಬೆಂಗಳೂರು: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಮಂಡಲದ ಪುನರ್ ರಚನೆ ಸದ್ಯದಲ್ಲೇ ನಡೆಯಲಿದ್ದು ನಿಷ್ಕ್ರಿಯ ಮತ್ತು ಅಸಮರ್ಥ ಸಚಿವರಿಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ. ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ನೀಡುವ...

ಬ್ಲೇಡ್ ಕಂಪೆನಿ ಮುಖ್ಯಸ್ಥೆ ಪರಾರಿ: ತಲೆ ತಲೆ ಚೆಚ್ಚಿಕೊಳ್ಳುತ್ತಿರುವ ಹೂಡಿಕೆದಾರರು

ಕೋಲಾರ: ದಾಖಲೆಯಿಲ್ಲದೇ ಬಡ್ಡಿ ರಹಿತ ಸಾಲ ಕೊಡಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣಕಟ್ಟಿಸಿಕೊಂಡ ಖಾಸಗಿ ಹಣಕಾಸು ಸಂಸ್ಥೆಯೊಂದರ ಮುಖ್ಯಸ್ಥೆ ನಾಗವೇಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಗರದ ಕಠಾರಿಪಾಳ್ಯದಲ್ಲಿ ನಡೆದಿದೆ. ಕಠಾರಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ಬಾಡಿಗೆ...

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಅರ್ಜಿ: ಇಂದು ಇವಿಎಂ ಸ್ಟ್ರಾಂಗ್ ರೂಂ ಓಪನ್

ಕೋಲಾರ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿರುವ ಅರ್ಜಿ‌ ಸಂಬಂಧ ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಮಾಹಿತಿ ಸಂಗ್ರಹಿಸಲಾಗುವುದು. ಸ್ಟ್ರಾಂಗ್ ರೂಂ ತೆರೆಯಲಿರುವ ಕೋಲಾರ...

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಸಂಬಂಧಪಟ್ಟ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ...

ಹಾಸನ | ಗದ್ದೆ ನಾಟಿ ಮಾಡುತ್ತಿರುವವರ ಮೇಲೆ ಸಿಡಿಲು ಬಡಿತ: ಓರ್ವ ಮಹಿಳೆ ಗಂಭೀರ, 15 ಜನ ಆಸ್ಪತ್ರೆಗೆ ದಾಖಲು!

ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ಹಾಸನದಲ್ಲಿ ಸಿಡುಲು ಬಡಿತಕ್ಕೆ ಒರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, 15 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ, ಬೇಲೂರು...

ತುಂಗಭದ್ರಾ ಕ್ರಸ್ಟ್ ಗೇಟ್ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ತುಂಡಾದ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ತುಂಗಭದ್ರಾ...

ರಾಜಸ್ಥಾನದಿಂದ ತರಿಸಿದ್ದು ಕುರಿ ಮಾಂಸ : ಹೈದರಾಬಾದ್ ಲ್ಯಾಬ್ ವರದಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಬಂದಿದೆ. ಇದರೊಂದಿಗೆ ಅಲ್ಲಿಗೆ ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ. ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌...

ನಿರಾಶ್ರಿತರ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ, 100ಕ್ಕೂ ಹೆಚ್ಚು ಮಂದಿ ಸಾವು

ಪೂರ್ವ ಗಾಜಾದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತ ಜನರು ಇರುವ ವಸತಿ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಶನಿವಾರ ರಾಯಿಟರ್ಸ್ ವರದಿ ಮಾಡಿದ್ದು,...

ಭಾರತದಲ್ಲಿ ಸದ್ಯದಲ್ಲಿಯೇ ದೊಡ್ಡದೊಂದು ನಡೆಯಲಿದೆ: ಹಿಂಡೆನ್‌ಬರ್ಗ್ ಎಚ್ಚರಿಕೆ

ಯುಎಸ್​​​ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ, ಎಕ್ಸ್​​ನಲ್ಲಿ ಟ್ವೀಟ್​​​ವೊಂದನ್ನು ಹಂಚಿಕೊಂಡಿದೆ. Something big soon India (ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ) ಎಂಬ ಸೂಚನೆಯೊಂದನ್ನು ನೀಡಿದೆ. ಇನ್ನು ಈ ಟ್ವೀಟ್​​ ಎಲ್ಲ...

Latest news