CATEGORY

ಬ್ರೇಕಿಂಗ್ ನ್ಯೂಸ್

ಸಿದ್ಧರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್: ನ್ಯಾಯಾಲಯ, ಜನತಾ ನ್ಯಾಯಾಲಯದಲ್ಲಿ ಹೋರಾಡುತ್ತೇವೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ...

ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಿದ್ದೆ, ನಾನು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​​ಗೆ ಕರ್ನಾಟಕದ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆದರೆ ರಾಜ್ಯಪಾಲರ ನಡೆಯನ್ನು ಸಿಎಂ ಸಿದ್ದರಾಮಯ್ಯ ನಿರೀಕ್ಷೆ ಮಾಡಿದ್ದರೆಂದು ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ರಾಜಿನಾಮೆ...

ನಿಮ್ಮೆಲ್ಲರ ಬೇಡಿಕೆಯಂತೆ OPS ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ...

ವೈದ್ಯರ ಪ್ರತಿಭಟನೆ: ರಾಜ್ಯಾದ್ಯಂತ ಒಪಿಡಿ ಸೇವೆ ಇಲ್ಲದೆ ರೋಗಿಗಳ ಪರದಾಟ!

ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳು 24 ಗಂಟೆ ಕಾಲ OPD ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ....

ಡಿಸಿಎಂ ಆಜ್ಞೆಯ ಮೇರೆಗೆ ಚನ್ನಪಟ್ಟಣಕ್ಕೆ ನೂತನ ಹೆಚ್ಚುವರಿ ಪಿಡಿಒ ನಿಯೋಜನೆ: ಆದೇಶ ರದ್ದುಗೊಳಿಸಿದ ಸರ್ಕಾರ

ಡಿಸಿಎಂ ಡಿಕೆ ಶಿವಕುಮಾರ್ ಆಜ್ಞೆಯ ಮೇರೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ 20 ಜನ ಹೆಚ್ಚುವರಿ ಪಿಡಿಒಗಳನ್ನ ನಿಯೋಜನೆಗೊಳಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ನಿಯೋಜನೆಗೂ ಮೊದಲು ಇಲಾಖೆ ಆಯುಕ್ತರಿಂದ ಅನುಮೋದನೆ ಕಡ್ಡಾಯವಾಗಿರುತ್ತದೆ. ಆದರೆ...

ಮುಡಾ ಹಗರಣ: ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ, ಸಚಿವ ಸಂಪುಟ ಕರೆದ ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಂಜೆ ಸಚಿವ ಸಂಪುಟ ಸಭೆ ನಡೆಸಲು...

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಟಿ. ಜೆ. ಅಬ್ರಾಹಂ ಎಂಬುವವರು ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ...

ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿಸಿಎಂಗೆ ಮಾಹಿತಿ ನೀಡಿದ ಜಮೀರ್ ಅಹಮದ್ ಖಾನ್

ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆ...

ದಲಿತ ವಿದ್ಯಾರ್ಥಿಗಳಿಂದ ವಿದೇಶದಲ್ಲಿ PhD ಅಧ್ಯಯನಕ್ಕೆ ಹೊಸ ಆದೇಶ ಹೊರಡಿಸಿದ ಸಮಾಜ ಕಲ್ಯಾಣ ಇಲಾಖೆ

ಬೆಂಗಳೂರು: ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ವಿದೇಶದಲ್ಲಿ PhD ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ಸಹಾಯಧನ ನೀಡುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಹೊಸ ಆದೇಶ ಹೊರಡಿಸಿದೆ. ಈ ಹಿಂದೆ 2023ರಲ್ಲಿ...

ಸಕಲೇಶಪುರ ತಾಲ್ಲೂಕಿನಲ್ಲಿ ವರುಣನ ಆರ್ಭಟ: ರಸ್ತೆಗಳು ಮುಳುಗಡೆ, ಜನಜೀವನ ಅಸ್ತವ್ಯಸ್ತ!

ಸಕಲೇಶಪುರ ತಾಲ್ಲೂಕಿನಾಧ್ಯಂತ ಬುಧವಾರ ಧಾರಾಕಾರವಾಗಿ ಮಳೆಯಾಗಿದ್ದು, ನಗರದ ಜನರ ಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಜಿಲ್ಲೆಯ ಜೀವ ನದಿ ಹೇಮಾವತಿ ಒಳ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಸಕಲೇಶಪುರದ...

Latest news