CATEGORY

ಬ್ರೇಕಿಂಗ್ ನ್ಯೂಸ್

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಅರ್ಜಿ: ಇಂದು ಇವಿಎಂ ಸ್ಟ್ರಾಂಗ್ ರೂಂ ಓಪನ್

ಕೋಲಾರ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿರುವ ಅರ್ಜಿ‌ ಸಂಬಂಧ ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಮಾಹಿತಿ ಸಂಗ್ರಹಿಸಲಾಗುವುದು. ಸ್ಟ್ರಾಂಗ್ ರೂಂ ತೆರೆಯಲಿರುವ ಕೋಲಾರ...

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಇಲ್ಲಿದೆ ಸಂಪೂರ್ಣ ಪಟ್ಟಿ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಸಂಬಂಧಪಟ್ಟ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ...

ಹಾಸನ | ಗದ್ದೆ ನಾಟಿ ಮಾಡುತ್ತಿರುವವರ ಮೇಲೆ ಸಿಡಿಲು ಬಡಿತ: ಓರ್ವ ಮಹಿಳೆ ಗಂಭೀರ, 15 ಜನ ಆಸ್ಪತ್ರೆಗೆ ದಾಖಲು!

ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ಹಾಸನದಲ್ಲಿ ಸಿಡುಲು ಬಡಿತಕ್ಕೆ ಒರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, 15 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ, ಬೇಲೂರು...

ತುಂಗಭದ್ರಾ ಕ್ರಸ್ಟ್ ಗೇಟ್ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ತುಂಡಾದ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ತುಂಗಭದ್ರಾ...

ರಾಜಸ್ಥಾನದಿಂದ ತರಿಸಿದ್ದು ಕುರಿ ಮಾಂಸ : ಹೈದರಾಬಾದ್ ಲ್ಯಾಬ್ ವರದಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಬಂದಿದೆ. ಇದರೊಂದಿಗೆ ಅಲ್ಲಿಗೆ ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ. ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌...

ನಿರಾಶ್ರಿತರ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ, 100ಕ್ಕೂ ಹೆಚ್ಚು ಮಂದಿ ಸಾವು

ಪೂರ್ವ ಗಾಜಾದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತ ಜನರು ಇರುವ ವಸತಿ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಶನಿವಾರ ರಾಯಿಟರ್ಸ್ ವರದಿ ಮಾಡಿದ್ದು,...

ಭಾರತದಲ್ಲಿ ಸದ್ಯದಲ್ಲಿಯೇ ದೊಡ್ಡದೊಂದು ನಡೆಯಲಿದೆ: ಹಿಂಡೆನ್‌ಬರ್ಗ್ ಎಚ್ಚರಿಕೆ

ಯುಎಸ್​​​ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ, ಎಕ್ಸ್​​ನಲ್ಲಿ ಟ್ವೀಟ್​​​ವೊಂದನ್ನು ಹಂಚಿಕೊಂಡಿದೆ. Something big soon India (ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ) ಎಂಬ ಸೂಚನೆಯೊಂದನ್ನು ನೀಡಿದೆ. ಇನ್ನು ಈ ಟ್ವೀಟ್​​ ಎಲ್ಲ...

ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿತ: ಹಾಸನ-ಮಂಗಳೂರು ರೈಲು ಸ್ಥಗಿತ

ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು, ಮರ-ಗಿಡಗಳು ಹಳಿಯ ಮೇಲೆ ಬಿದ್ದಿದೆ. ಆದ್ದರಿಂದ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿ ದೂರು: ತೀರ್ಪು ಕಾಯ್ದಿರಿಸಿದ ಕೋರ್ಟ್

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ...

ಡಿಕೆಶಿ ಒಬ್ಬ ನಪುಂಸಕ, ಗಂಡಸ್ತನದಿಂದ ರಾಜಕೀಯ ಮಾಡಬೇಕು: ನಾಲಿಗೆ ಹರಿಬಿಟ್ಟ HDK

ಮುಡಾ ಹಗರಣ ಇನ್ನಿತರೆ ಹಗರಣವನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ಮೇಲೆ ಸಾಲು ಸಾಲು ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಿಕೆಶಿಯನ್ನು...

Latest news