ರಾಜ್ಯದಲ್ಲಿ ಡೆಂಗ್ಯು ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ...
"ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೂ ನಾನು ಬಿಜೆಪಿ ತೊರೆಯುವುದಿಲ್ಲ. ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿದರೆ ಅದಕ್ಕೂ ಸಿದ್ದ" ಎಂದು ಮೈತ್ರಿ ಟಿಕೆಟ್ ಪ್ರಬಲ ಆಕಾಂಕ್ಷಿ ವಿಧಾನ ಪರಿಷತ್...
ಒಟ್ಟು 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ.
ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಇಂದು ಮಂಗಳವಾರ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ.
ಈ ಸಭೆಗೆ...
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಹಲವು ಕಠಿಣ ನಿಉಮಗಳನ್ನು ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೊಳಿಸಿದೆ. ಆದರು ಇದನ್ನು ಲೆಕ್ಕಿಸದ ವಾಹನ ಸವಾರರು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು...
ಜಿಂದಾಲ್‌ಗೆ ಕೊಟ್ಟಿರುವ ಭೂಮಿ ವಿಷಯವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿಎಂ...
ಮುಡಾ 50:50 ಅನುಪಾತದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದ್ದು, ರಾಜ್ಯಪಾಲರ ಆದೇಶಾನುಸಾರ ಹಾವೇರಿ ವಿವಿ ಕುಲಸಚಿವರಾಗಿದ್ದ ಮಾಜಿ ಮುಡಾ ಆಯುಕ್ತ ಜಿಟಿ ದಿನೇಶ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ)...
ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ತಪ್ಪು ತಪ್ಪು ಅನುವಾದ ಹಾಗೂ ತಪ್ಪು ಪ್ರಶ್ನೆಗಳಿಂದ ಬೇಸತ್ತ ಅಭ್ಯರ್ಥಿಗಳು ಮರುಪರೀಕ್ಷೆಗೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಸಾಹಿತಿಗಳು ಕನ್ನಡ ಪರ ಸಂಘಟನೆಗಳು ಮರುಪರೀಕ್ಷೆಗೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ...
'ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್‌ಸಿ ಈಚೆಗೆ ನಡೆಸಿದ ಪರೀಕ್ಷೆಯಲ್ಲಿ ಭಾಷಾಂತರದ ತಪ್ಪುಗಳ ಕಾರಣದಿಂದ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಮರುಪರೀಕ್ಷೆ ನಡೆಸಬೇಕು' ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ...
ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ.
2023 ರ...