CATEGORY

ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ, ಶಾಂತಿಭಂಗ: ಪುನೀತ್ ಕೆರೆಹಳ್ಳಿ ಅರೆಸ್ಟ್‌, ಅಸ್ವಸ್ಥಗೊಂಡವರಂತೆ ನಾಟಕ – ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ‌ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ...

ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಘಾಟ್‌ ಬಳಿ ಭೂಕುಸಿತ; ರೈಲು ಸಂಚಾರದಲ್ಲಿ ವ್ಯತ್ಯಯ

ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ - ಸಕಲೇಶಪುರ ರೈಲ್ವೆ ಘಾಟ್‌ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ...

ಸ್ವಪಕ್ಷದ ವಿರುದ್ದವೇ ಅರವಿಂದ್ ಲಿಂಬಾವಳಿ ಆಕ್ರೋಶ: ಕಾರಣವೇನು ಗೊತ್ತೇ?

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ...

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ: 2017-18ನೇ ಸಾಲಿನ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ : ಸಚಿವ ಸಂಪುಟ ಒಪ್ಪಿಗೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ...

ಹೆಚ್‌ಡಿ ಕುಮಾರಸ್ವಾಮಿ, ಹೆಚ್. ವಿಶ್ವನಾಥ್ ಸೇರಿದಂತೆ ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಹಿರಂಗ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ...

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಸಚಿವ ಸಂಪುಟ ಒಪ್ಪಿಗೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸ್ಸು ನನಸಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ...

ಬೆಂಗಳೂರಿನಲ್ಲಿ ಜುಲೈ 28 & 29ರಂದು ತೇಜಸ್ವಿ ಸಾಹಿತ್ಯ, ಸಾಂಸ್ಕೃತಿಕ ಹಬ್ಬ

ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಜು.28 ಮತ್ತು 29ರಂದು ಎರಡು ದಿನಗಳ ಕಾಲ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯ, ಛಾಯಾಗ್ರಹಣ, ವರ್ಣಚಿತ್ರಗಳು ಮತ್ತು ಅವರ ವಿಚಾರಧಾರೆಯನ್ನು ಒಳಗೊಂಡಿರುವ ಕೃತಿಗಳನ್ನು ಬಿಡುಗಡೆ ಮಾಡವ ಕಾರ್ಯಕ್ರವನ್ನು...

ಬಿಜೆಪಿ ಅವಧಿಯಲ್ಲಿ ನಿವೇಶನ ಹಂಚಿಕೆ ಮಾಡಿ, ಈಗ ಸಿಎಂ ಹೆಸರಿಗೆ ಮಸಿ ಬಳಿಯಲು ಷಡ್ಯಂತ್ರ ಮಾಡ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

“ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ....

ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ: ಸಿದ್ಧರಾಮಯ್ಯ

ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನುಡಿದಿದ್ದಾರೆ. ವಿಧಾನಸೌಧದಲ್ಲಿಂದು ಮಹತ್ವದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ...

‌ಕೆಆರ್‌ಎಸ್ ಅಣೆಕಟ್ಟೆ ಭರ್ತಿ: ಕಾವೇರಿ ನದಿ ತೀರದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಸೂಚನೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇದೀಗ ಕಾವೇರಿ ನದಿಯಲ್ಲಿ ಮತ್ತೆ ಪ್ರವಾಹ ಆತಂಕ...

Latest news