2024ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ವಿಷಯವಾಗಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇನ್ಮುಂದೆ ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಹಾಕುವುದಿಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಕಟ್ಟೋದು ವಿಳಂಬವಾದ್ರೆ ಶಿಕ್ಷೆಯೂ ಇರುವುದಿಲ್ಲ...
ಇಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಮುಖ್ಯಮಂತ್ರಿಯನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳ ಹೆಸರನ್ನು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ವಿಧಾನಸೌಧದ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ಸಣ್ಣ ಕಂಪನಿಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಹೂಡಿಗೆ ಮಾಡುವ ಹೂಡಿಕೆದಾರರಿಗೆ ಶುಭ ಸುದ್ದಿ ನೀಡಿದ್ದಾರೆ.
ಹೌದು, ಎಲ್ಲಾ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದವನ್ನು ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ....
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಕುರಿತು ತನಿಖೆ ಮಾಡುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ...
ರಾಜ್ಯ ನೌಕರರ ಬಹು ವರ್ಷಗಳ ಬೇಡಿಕೆಯಾಗ ಏಳನೇ ವೇತನ ಶಿಫಾರಸ್ಸು ಜಾರಿಗೆ ತಂದಿದ್ದು, ಈ ಕುರಿತು ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ...
ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದ ಹಾಸನದ ವಿಧಾನ ಪರಿಷತ್ ಡಾ.ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಸೂರಜ್ ರೇವಣ್ಣ...
ಅತಿ ಹೆಚ್ಚು ಹಿಂದಿ ಹಾಗೂ ಇತರ ಭಾಷೆ ಚಿತ್ರಗಳ ಪ್ರದರ್ಶನಕ್ಕೆ ಹೆಸರುವಾಸಿಯಾಗಿದ್ದ ನಗರದ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿರಂತರ ಮಳೆಗೆ ಚಿತ್ರಮಂದಿರದ ಹಿಂಬದಿ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ...
ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ...