CATEGORY

ಬ್ರೇಕಿಂಗ್ ನ್ಯೂಸ್

ವಿಧಾನಸಭೆ ಕಲಾಪಕ್ಕೆ ಸಿದ್ದರಾಮಯ್ಯ ಹಾಜರು: ಕೊನೆಯ ಸಾಲಿನಲ್ಲಿ ಕುಳಿತುಕೊಂಡ ಮಾಜಿ ಸಿಎಂ

ಬೆಂಗಳೂರು, ಆಗಸ್ಟ್ 14: ವಿಧಾನಸಭೆಯ ಇಂದಿನ ಕಲಾಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಹಾಜರಾಗಿದ್ದು, ಕೊನೆಯ ಸಾಲಿನಲ್ಲಿ ಕುಳಿತುಕೊಂಡಿದ್ದಾರೆ. ಕಲಾಪ ಆರಂಭಗೊಂಡ ಬಳಿಕ ವಿಧಾನಸಭೆಗೆ ಆಗಮಿಸಿದ ಸಿದ್ದರಾಮಯ್ಯ ಅವರು ಸದನದ...

ವಿಧಾನಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮೊದಲ ಭಾಷಣ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವೆ.

ಬೆಂಗಳೂರು, ಆಗಸ್ಟ್ 14: ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಡಳಿತದ ತಮ್ಮ ಆದ್ಯತೆಗಳು ಹಾಗೂ ಸದನದ ಸದಸ್ಯರೊಂದಿಗೆ ಹೊಂದಾಣಿಕೆಯ ರಾಜಕಾರಣದ ಸಂದೇಶವನ್ನು...

ವಿಧಾನಸಭೆ ಅಧಿವೇಶನದಲ್ಲೇ ಕಿತ್ತಾಡಿಕೊಂಡ ಜೆಡಿಎಸ್‌ ಶಾಸಕರು: ಶರಣಗೌಡ vs ಸುರೇಶ್ ಬಾಬು ಜಗಳ

ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಜೆಡಿಎಸ್‌ ಶಾಸಕರ ನಡುವೆಯೇ ಕಿತ್ತಾಟ ನಡೆದ ಘಟನೆ ನಡೆದಿದೆ. ಸ್ಪೀಕರ್‌ ಚುನಾವಣೆ ಬಹಿಷ್ಕರಿಸುವ ನಿರ್ಧಾರದ ಹಿನ್ನೆಲೆಯಲ್ಲಿ ಸದನದೊಳಗೆ ಯಾರು ಇರಬೇಕು, ಯಾರು ಇರಬಾರದು ಎಂಬ ವಿಚಾರದಲ್ಲಿ ಜೆಡಿಎಸ್‌...

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹ್ಮದ್‌ ಆಯ್ಕೆ

ಬೆಂಗಳೂರು, ಆಗಸ್ಟ್‌ 14: ಕರ್ನಾಟಕ ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್‌ ಅವರ...

ಮಹಿಳಾ SIಗೆ ಕಪಾಳಮೋಕ್ಷ ಆರೋಪ: ಮಗಳ ತಪ್ಪಿದ್ದರೆ ಕ್ಷಮೆ ಕೇಳುತ್ತೇನೆ ಎಂದ ಶಾಸಕ ಸುರೇಶ್ ಗೌಡ

ಮಂಡ್ಯ: ಮಹಿಳಾ ಪೊಲೀಸ್ ಉಪನಿರೀಕ್ಷಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಪ್ರತಿಕ್ರಿಯಿಸಿದ್ದಾರೆ. ತಮ್ಮ ಪುತ್ರಿ ಐಶ್ವರ್ಯ ಅವರಿಂದ ತಪ್ಪಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವುದಾಗಿ...

ಸಾರ್ವಜನಿಕ ಸ್ಥಳ ಬಳಕೆಗೆ ಪೂರ್ವಾನುಮತಿ ಕಡ್ಡಾಯ; ವಿಧಾನಸಭೆ ಅಧಿವೇಶನದಲ್ಲಿ ಇಂದು ವಿಧೇಯಕ ಮಂಡನೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಖಾಸಗಿ ವ್ಯಕ್ತಿಗಳು, ಸಂಘಟನೆಗಳು, ಸಂಘ–ಸಂಸ್ಥೆಗಳು ಮತ್ತು ಇತರ ಗುಂಪುಗಳು ಬಳಸುವುದಕ್ಕೆ ನಿಯಂತ್ರಣ ಹೇರಲು ಕರ್ನಾಟಕ ಸರ್ಕಾರ ಹೊಸ ವಿಧೇಯಕ ತರಲು ಮುಂದಾಗಿದೆ. ಮುಖ್ಯಮಂತ್ರಿ ಡಿ.ಕೆ....

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಪ್ರಮುಖ ಸಚಿವರಿಗೆ ಪ್ರಮುಖ ಜಿಲ್ಲೆಗಳ ಜವಾಬ್ದಾರಿ

ಬೆಂಗಳೂರು: ರಾಜ್ಯದ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತಾತ್ಮಕವಾಗಿ ಜಿಲ್ಲೆಗಳ ಮೇಲ್ವಿಚಾರಣೆ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾ...

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಹೈಅಲರ್ಟ್ : ಹೋಟೆಲ್‌ಗಳಲ್ಲಿ ತಂಗುವವರ ಮೇಲೆ ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು: ನಾಳೆ ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ ಹೈಅಲರ್ಟ್ ಘೋಷಿಸಿದೆ. ನಗರದ ಪ್ರಮುಖ ಸ್ಥಳಗಳು, ಸರ್ಕಾರಿ ಕಚೇರಿಗಳು, ವಸತಿ ಗೃಹಗಳು, ಹೋಟೆಲ್‌ಗಳು ಹಾಗೂ ಜನದಟ್ಟಣೆ ಇರುವ...

ಮಹಿಳಾ PSI ಮೇಲೆ ಹಲ್ಲೆ ಆರೋಪ: ಬಿಜೆಪಿ ಶಾಸಕನ ಪುತ್ರಿ ವಿರುದ್ಧ FIR?

ಮಂಡ್ಯ: ಜಿಲ್ಲೆಯಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಉಕ್ಕಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ವೇಳೆ ಮಹಿಳಾ ಪೊಲೀಸ್ ಉಪನಿರೀಕ್ಷಕರೊಬ್ಬರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಇದೀಗ ಚರ್ಚೆಗೆ ಗ್ರಾಸವಾಗಿದೆ. ತುಮಕೂರು ಗ್ರಾಮಾಂತರ...

ಅಂತೂ ಇಂತೂ ಖಾತೆ ಹಂಚಿಕೆ ಪಟ್ಟಿ ಪ್ರಕಟ

ಬೆಂಗಳೂರು : ಸಿಎಂ ಡಿ.ಕೆ. ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. . ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ಹೀಗಿದೆ :...

Latest news