ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕೋವಿಡ್ ಸಮಯದ ಹಗರಣ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ...
ಸಿಂಧುದುರ್ಗ್ನಲ್ಲಿನ ಶಿವಾಜಿ ಪ್ರತಿಮೆ ಕುಸಿತ ಘಟನೆಯಿಂದಾಗಿ ಘಾಸಿಗೊಂಡ ಮಹಾರಾಷ್ಟ್ರ ಜನರಿಗೆ ನಾನು ತಲೆಬಾಗಿ ಕ್ಷಮೆ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಹಾರಾಷ್ಟ್ರದ ಪಾಲ್ಘಾರ್ನ ಮಲ್ವಾನ್ನಲ್ಲಿ 76 ಸಾವಿರ ಕೋಟಿ ವೆಚ್ಚದ ದೇಶದ...
ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ.
ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ವಿವಾದಗಳನ್ನು ಆಲಿಸಿ ಯಡಿಯೂರಪ್ಪರನ್ನು ಬಂಧಿಸದಂತೆ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30...
ಮಾಜಿ ಮುಡಾ ಆಯುಕ್ತ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ.
50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ...
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ.
ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್...
ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸುಮ್ ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ...
ಮಾಜಿ ಮುಖ್ಯಮಂತ್ರಿಗಳೊಬ್ಬರು ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ ಎಂದು ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡ ಹಿನ್ನಲೆ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕರು, ಈಗಾಗಲೇ ಲಾಯರ್...
ಡಿಕೆಶಿ ವಿರುದ್ಧಧ ಅಕ್ರಮ ಆಸ್ತಿ ಗಳಿಕೆ ಕೇಸ್‌ಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್...
ಮುಡಾ ಬದಲಿ ಸೈಟು ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೋಟೀಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಆ.31ಕ್ಕೆ ಅರ್ಜಿ ವಿಚಾರಣೆಯನ್ನು...