ರಾಜ್ಯದಲ್ಲಿ ಮಾದಕ ವಸ್ತುಗಳ ಸಾಗಾಟ, ಮಾರಾಟ ಪ್ರಕರಣಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕೈವಾಡ ಜೋರಾಗಿದ್ದು, ಕಳೆದ 3 ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾದ 443 ಮಂದಿಯನ್ನು ಕರ್ನಾಟಕ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.
ಕರ್ನಾಟಕದಲ್ಲಿನ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಲು ಉದ್ದೇಶಿಸಿರುವ ಮೀಸಲಾತಿಯನ್ನು ಪ್ರಶ್ನಿಸಿರುವ ಫೋನ್‌ಪೇ ಸಿಇಒ ಸಮೀರ್ ನಿಗಮ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಎಲ್ಲೆಡೆ ಫೋನ್‌ಪೇ ಅನ್‌ಇನ್‌ಸ್ಟಾಲ್ ಅಭಿಮಾಯಾನ ಶುರುವಾದ ಬೆನ್ನಲ್ಲೇ ಹೆಚ್ಚೆತ್ತ ಫೋನ್...
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಿಇಒ ಸಮೀರ್ ವಿರುದ್ಧ ವ್ಯಾಪಕ ಆಕ್ರೋಶದ ನಂತ. ಫೋನ್ ಪೇ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ರಾಯಭಾರಿಯಾಗಿದ್ದ ಕಿಚ್ಚ ಸುದೀಪ್...
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಅಧ್ಯಯನ ಮಾಡಲು ಸಮಾಜ ಕಲ್ಯಾಣ ಇಲಾಖೆಯಿಂದ SC -ST ಸಂಶೋಧನಾ ವಿದ್ಯಾರ್ಥಿಗಳಿಗಾಗಿ 'ಪ್ರಬುದ್ಧ' ಯೋಜನೆಯಡಿ ನೀಡುತ್ತಿದ್ದ ಸಹಾಯಧನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ ವ್ಯಾಪಕ ಟೀಕೆ ಎದುರಿಸಿದ ಬೆನ್ನಲ್ಲೇ...
ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗುಡ್ಡ ಕುಸಿತ ಪ್ರಕರಣ ನಡೆದ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ...
ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಆರೋಪಿ ರಕ್ಷಿತ್ ಶೆಟ್ಟಿಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಜಾಮೀನಿಗಾಗಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಸಿಆರ್ಪಿಸಿ 438 ಅಡಿಯಲ್ಲಿ...
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ...
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕೋಟಾ ಮಸೂದೆಯನ್ನು ಟೀಕಿಸಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್ ವಿರುದ್ದ ಈಗ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ...
ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಿರ್ದೇಶಕ ವಿನೋದ್ ವಿ. ದೋಂಡಾಲೆ ಸಾವಿಗೆ ಶರಣಾಗಿರುವ ಆಘಾತಕರ ಘಟನೆ ವರದಿಯಾಗಿದೆ.
ಪತ್ನಿ, ಇಬ್ಬರು ಹೆಣ್ಣುಮಕ್ಕಳು ಮತ್ತು ಓರ್ವ ಗಂಡುಮಗುವನ್ನು ಅವರು ಅಗಲಿದ್ದಾರೆ.
ಆತ್ಮಹತ್ಯೆಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಮೃತದೇಹದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ...