ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ , ಡ್ರಗ್ಸ್ ಮತ್ತು ಮೊಬೈಲ್ ಫೋನ್ಗಳು, ಡಿವೈಸ್ಗಳು ಪತ್ತೆಯಾಗಿವೆ.
ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು...
ನೀಟ್ ರದ್ದುಗೊಳಿಸಬೇಕು ಹಾಗೂ ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆ ತರಬೇಕು ಎಂದು ಪಶ್ಚಿಮ ಬಂಗಾಳದ ವಿಧಾನಸಭೆಯು ಬುಧವಾರ ನಿರ್ಣಯ ಅಂಗೀಕರಿಸಿದೆ. ಕರ್ನಾಟಕ ಸರ್ಕಾರವು ನೀಟ್ ವಿರೋಧಿಸಿ ನಿರ್ಣಯ ಕೈಗೊಳ್ಳಲು ಮುಂದಾಗಿದೆ.
ನೀಟ್ ಪತ್ರಿಕೆ...
ಇತ್ತ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿ ಬಿಜೆಪಿ ಸಾಲು ಸಾಲು ಪ್ರತಿಭಟನೆ ಮಾಡುತ್ತಿದೆ. ಅತ್ತ ಬಿಜೆಪಿ ಅವಧಿಯ ನಡೆದ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ,...
ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...
ಉಪನ್ಯಾಸಕರ ನಡುವೆ ಜಗಳವಾಗಿ ಹೊಡೆದಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟವಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಲಾರ ಕನ್ನಡ ಸಾಹಿತ್ಯ ಪರಿಷತ್ ಮಾಜಿ...
ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಂದು ನಂತರ ಪ್ರಕರಣದ ವಿಚಾರಣೆ ನಡೆಯುವ...
ಮೋದಿ ನೇತೃತ್ವದ NDA ಸರ್ಕಾರ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಬಜೆಟ್ ಅಂದ್ರೆ ಜನಸಾಮಾನ್ಯರಿಗೆ ಯಾವ ಸರುಕು ಸೇವೆಗಳು ತುಟ್ಟಿಯಾಗಲಿವೆ, ಯಾವುವು ಅಗ್ಗವಾಗಲಿವೆ ಅನ್ನೋ ಕುತೂಹಲ ಇದ್ದೇ ಇರುತ್ತದೆ. ಅದರಂತೆಯೇ ಈ...
2024ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ವಿಷಯವಾಗಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇನ್ಮುಂದೆ ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಹಾಕುವುದಿಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಕಟ್ಟೋದು ವಿಳಂಬವಾದ್ರೆ ಶಿಕ್ಷೆಯೂ ಇರುವುದಿಲ್ಲ...
ಇಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಮುಖ್ಯಮಂತ್ರಿಯನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳ ಹೆಸರನ್ನು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ವಿಧಾನಸೌಧದ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ಸಣ್ಣ ಕಂಪನಿಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಹೂಡಿಗೆ ಮಾಡುವ ಹೂಡಿಕೆದಾರರಿಗೆ ಶುಭ ಸುದ್ದಿ ನೀಡಿದ್ದಾರೆ.
ಹೌದು, ಎಲ್ಲಾ...