CATEGORY

ಬ್ರೇಕಿಂಗ್ ನ್ಯೂಸ್

ವಿಪಕ್ಷದಲ್ಲಿದ್ರೆ ಕೇಸು, ಬಿಜೆಪಿಗೆ ಸೇರಿದ ಕೂಡಲೇ ಖುಲಾಸೆ: ಕೇಂದ್ರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ

ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ...

ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾಗಿದ್ದ 6 ಜನರ ಮೃತದೇಹ ಪತ್ತೆ

ಅಂಕೋಲಾ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು ನೋವುಗಳ ಸಂಭವಿಸುತ್ತಿವೆ. ಕಳೆ ಎರಡು ದಿನಗಳ ಹಿಂದೆ ಶಿರೂರು ಗುಡ್ಡ ಕುಸಿತ 6 ಜನರು ನಾಪತ್ತೆಯಾಗದ್ದರು. ಈಗ ನಾಪತ್ತೆಯಾದ ಅಷ್ಟು ಮೃತ ದೇಹಗಳು ಸಿಕ್ಕಿವೆ...

ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಶಿರಾಡಿ ಘಾಟ್‌ನಲ್ಲಿ ಸಂಚಾರ ಬಂದ್

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು...

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಮಸೂದೆಯನ್ನು ತಡೆಹಿಡಿದ ರಾಜ್ಯ ಸರ್ಕಾರ: ಕಾರಣವೇನು?

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿ, ಕಾರ್ಖಾನೆಗಳಲ್ಲಿ, ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಮಸೂದೆ...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ: ಕಾರಣವೇನು ಗೊತ್ತೇ?

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಈಗ...

ಗುಡ್ಡ ಕುಸಿದು ಒಂದೇ ಕುಟುಂಬದ 7 ಜನರು ಸಾವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಈ ದುರ್ಘಟನೆ ನಡೆದಿದೆ. ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ‌ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಸಾವಿನ ಸಂಖ್ಯೆ...

ಕೋಲಾರದ ಪುರಾತನ ಕೋದಂಡ ರಾಮಸ್ವಾಮಿ ಆಲಯದಲ್ಲಿ ಕಳ್ಳತನ ಯತ್ನ

ಕೋಲಾರ : ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಇರುವ ಅತ್ಯಂತ ಪುರಾತನ ದೇವಾಲಯವಾದ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಕಳೆದ ರಾತ್ರಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿದ್ದಾರೆ. ನಗರದ ಸಂತೇ ಮೈದಾನದ ಸನಿಹದಲ್ಲೇ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಮಾಡಿದ ಸಿದ್ದರಾಮಯ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಪಿಎಂ ಮೋದಿ, ರಾಹುಲ್ ಗಾಂಧಿ ಹೇಳಿದ್ದೇನು?

ಅಮೆರಿಕ ಮಾಜಿ ಅಧ್ಯಕ್ಷ & ಹಾಲಿ ಚುನಾವಣೆಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಪೋಟೋ ಗುಂಡಿನ ದಾಳಿ ಮಾಡಲಾಗಿದೆ. ಹೌದು, ಇಂದು ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಸಮಯದಲ್ಲಿ ಡೊನಾಲ್ಡ್ ಟ್ರಂಪ್ ಅವರ...

ಅಗತ್ಯಬಿದ್ದರೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು...

Latest news