ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ರಾಜ್ಯದಲ್ಲಿ ಬಿಯರ್...
ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84TMCಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ನೀಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಲೋಕಸಭೆ ಚುನಾವಣೆ ಫಲಿತಾಂಶ, ಹಗರಣಗಳ ಆರೋಪದ ನಂತರ ಇದೀಗ ಹೈಕಮಾಂಡ್ ಭೇಟಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ...
ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ರೈಲ್ವೆ ಹಳಿ ಇರುವ ಜಾಗದಲ್ಲೇ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ...
KRSನಿಂದ ಒಂದೂವರೆ ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಹೊಗೆನಕಲ್‌ನಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೋಣಿ ವಿಹಾರ ಮತ್ತು ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.
KRSನಿಂದ...
ವಿಜಯಪುರ: ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವಿಜಯಪುರ ಬಹು...
ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ತಂದ ಮಾಂಸದ ಬ್ಯಾಗನ್ನಲ್ಲಿ ನಾಯಿ ಮಾಂಸ ಕಲಬೆರಕೆ ಆಗಿದೆ ಎಂದು ವಿವಾದ ಉಂಟಾದ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ...
ಕೋಲಾರ: ಕಳೆದ ರಾತ್ರಿ ಶ್ರೀನಿವಾಸಪುರ ತಾಲ್ಲೂಕಿನ ಕಮತ್ಮುಪಲ್ಲಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಭಾವಿ ದಲಿತ ಮುಖಂಡ ಸಿ. ನಾರಾಯಣಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ.
ಗಾಂಡ್ಲಹಳ್ಳಿ ನಿವಾಸಿ ಸಿ. ನಾರಾಯಣಸ್ವಾಮಿ (60) ತಮ್ಮ...
ಬಿಜೆಪಿ ಕೇಂದ್ರದಲ್ಲಿ ಯಾವತ್ತೇ ಅಧಿಕರಕ್ಕೆ ಬಂದರೂ ಕರ್ನಾಟಕಕ್ಕೆ ಅನ್ಯಾಯ ತಪ್ಪಿದ್ದಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರದಲ್ಲಿ ಇರಲಿ ಆಗಲೂ ಸಹ ಬಿಜೆಪಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಚಿವ ರಾಮಲಿಂಗಾ ರೆಡ್ಡಿ...