CATEGORY

ಬ್ರೇಕಿಂಗ್ ನ್ಯೂಸ್

ಮುಂದುವರೆದ ಮಳೆಯ ಅಬ್ಬರ: ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....

ಕರ್ನಾಟಕದಲ್ಲಿ ಆನೆಗಳ ಸಾವು ಹೆಚ್ಚಳ : 3 ವರ್ಷದಲ್ಲಿ 283 ಆನೆ ಸಾವು

ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...

ಚನ್ನಪಟ್ಟಣ | ಎರಡು ಜಡೆ ಹಾಕದ ವಿದ್ಯಾರ್ಥಿನಿಯರ ಜಡೆಯನ್ನೇ ಕತ್ತರಿಸಿದ ಶಿಕ್ಷಕರು

ಶಾಲೆಯಲ್ಲಿ ಎರಡು ಜಡೆ ಹಾಕಿಕೊಂಡು ಬರಲಿಲ್ಲ ಶಿಸ್ತನ್ನು ಪಾಲಿಸುತ್ತಿಲ್ಲ ಎಂದು ಜಡೆಯನ್ನೇ ಕತ್ತರಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಅರಳಾಸಂದ್ರ ಗ್ರಾಮದ ಸರ್ಕಾರಿ ಫ್ರೌಡಶಾಲೆಯಲ್ಲಿ ನಡೆದಿದೆ. ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ...

ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್​ನ ಯೋಧ ಅನಿಲ್ ಸಾವು

ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್​​​ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ, ಶಾಂತಿಭಂಗ: ಪುನೀತ್ ಕೆರೆಹಳ್ಳಿ ಅರೆಸ್ಟ್‌, ಅಸ್ವಸ್ಥಗೊಂಡವರಂತೆ ನಾಟಕ – ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ‌ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ...

ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಘಾಟ್‌ ಬಳಿ ಭೂಕುಸಿತ; ರೈಲು ಸಂಚಾರದಲ್ಲಿ ವ್ಯತ್ಯಯ

ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ - ಸಕಲೇಶಪುರ ರೈಲ್ವೆ ಘಾಟ್‌ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ...

ಸ್ವಪಕ್ಷದ ವಿರುದ್ದವೇ ಅರವಿಂದ್ ಲಿಂಬಾವಳಿ ಆಕ್ರೋಶ: ಕಾರಣವೇನು ಗೊತ್ತೇ?

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ...

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ: 2017-18ನೇ ಸಾಲಿನ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ : ಸಚಿವ ಸಂಪುಟ ಒಪ್ಪಿಗೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ...

ಹೆಚ್‌ಡಿ ಕುಮಾರಸ್ವಾಮಿ, ಹೆಚ್. ವಿಶ್ವನಾಥ್ ಸೇರಿದಂತೆ ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಹಿರಂಗ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ...

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಸಚಿವ ಸಂಪುಟ ಒಪ್ಪಿಗೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸ್ಸು ನನಸಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ...

Latest news