ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಯೋಗಿ ಎಂಬ ಹಳೇ ವಿದ್ಯಾರ್ಥಿ...
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಹೊಸ 3 ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದ್ದು, ಈ 3 ಕಾಲೇಜುಗಳಿಂದ 350 ಸೀಟುಗಳು ಲಭ್ಯವಾಗಲಿವೆ. ಇದರಿಂದಾಗಿ ರಾಜ್ಯದಲ್ಲಿರುವ...
ಬೆಳ್ಳಂಬೆಳಗ್ಗೆಯೇ ನೋಡು ನೋಡುತ್ತಲೇ ಬಿಎಂಟಿಸಿ ಬಸ್ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಸರ್ಕಾರಿ ಬಸ್ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಬೆಂಗಳೂರಿನಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ಈ ಘಟನೆ ನಡೆದಿದೆ.
ಬಸ್ನಲ್ಲಿ...
ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8)...
ಕಣ್ಣುಕುಕ್ಕುವ ಹೈ ಬೀಮ್ ಹೆಡ್ ಲೈಟ್ ಬಳಸಿ ವಾಹನ ಚಲಾಯಿಸಿದ ಚಾಲಕರಿಗೆ ರಾಜ್ಯ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ 5 ಸಾವಿರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಣ್ಣು ಕುಕ್ಕುವ ರೀತಿ ಎಲ್...
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ.
ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ಹಿರಿಯ ಪುತ್ರಿ ಪತಿ ಪ್ರತಾಪ್ ಕುಮಾರ್...
ಪುರಿ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ವೇಳೆ ಕಾಲ್ತುಳಿತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಒಡಿಶಾದ ಕಡಲತೀರದ ಪಟ್ಟಣವಾದ...
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಚದುರಿದ ಭಾರದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...
ರಾಜ್ಯದಲ್ಲಿ ಡೆಂಗ್ಯೂ ಹಾವಳಿ ನಡುವೆ ಈಗ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಮೊದಲ ಸಾವು ವರದಿಯಾಗಿದೆ. ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಈಗ ಹಾವೇರಿ ಜಿಲ್ಲೆಯಲ್ಲಿ...
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. 35 ವರ್ಷದ ಸ್ವಾಮಿಗಳು ನಸುಕಿನ ಜಾವದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ...