CATEGORY

ಬ್ರೇಕಿಂಗ್ ನ್ಯೂಸ್

ಸಚಿವ ಜಮೀರ್‌ ಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಸತಿ ಮತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟೀಸ್ ಜಾರಿಗೊಳಿಸಿದೆ. ಬರುವ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ...

ದರ್ಶನ್ ಗೆ ತಪ್ಪದ ಸಂಕಷ್ಟ; ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದುಪಡಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ...

ಉಡುಪಿಯಲ್ಲಿ50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆ

ಉಡುಪಿ: ಉಡುಪಿಯಲ್ಲಿ ಭಾರಿ ಪ್ರಮಾಣದ ವಿಸ್ಕಿ ಪತ್ತೆಯಾಗಿದೆ. ಜಿಲ್ಲಾ ಅಬಕಾರಿ ಇಲಾಖೆ ಕೈಗೊಂಡ ಕಾರ್ಯಾಚರಣೆಯಲ್ಲಿ ಸುಮಾರು 50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆಯಾಗಿದೆ. ಇಲ್ಲಿನ ಅವಿನಾಶ್ ಶೆಟ್ಟಿ ಎಂಬುವರ ನಿವಾಸದಲ್ಲಿ 50...

ವಿಮಾನ ತುರ್ತು ಭೂಸ್ಪರ್ಶ: 187 ಪ್ರಯಾಣಿಕರು ಪಾರು

ರಾಯ್ಪುರ: ನಾಗ್ಪುರದಿಂದ ಕೋಲ್ಕತ್ತಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಈ ವಿಮಾನ ರಾಯ್ಪುರ್ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡಿಗೋ ವಿಮಾನದಲ್ಲಿ 187...

ಸಚಿವ ಜಮೀರ್‌ ವಿರುದ್ಧ ಅವಹೇಳನಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ಅರೆಸ್ಟ್

ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...

ಬೇಲೆಕೇರಿ ಪ್ರಕರಣ : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರೋಪಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್​...

ವಾಲ್ಮಿಕಿ ನಿಗಮ ಹಗರಣ : ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ. ಯೂನಿಯನ್ ಬ್ಯಾಂಕ್...

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ಬೆಂಗಳೂರು :  ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆ...

ಜೀವಾವಧಿ ಶಿಕ್ಷೆ : ಮರಕುಂಬಿಯ 97 ಮಂದಿಗೆ ಜಾಮೀನು

ಧಾರವಾಡ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ 97 ಜನರಿಗೆ ಇಲ್ಲಿನ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಜನರಿಗೆ ಕೊಪ್ಪಳ...

Latest news