ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ನಾಡಪ್ರಭು ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ...
ಗೋಬಿ, ಬಣ್ಣ ಬಣ್ಣದ ಕಬಾಬ್ ನಿಂದಾಗಿ ಹಲವು ರೋಗಗಳ ಜೊತೆ ಕ್ಯಾನ್ಸರ್ ಉಂಟು ಮಾಡುತ್ತದೆ. ಕೃತಕ ಬಣ್ಣವನ್ನು ಬಳಸಿ ಯಾರು ಗೋಬಿ ಮತ್ತು ಕಬಾಬ್ ತಯಾರು ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ...
ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದರು "ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ" "ಕನ್ನಡ ಕಾಯಿದೆ" - 2023 ಜಾರಿ ಮಾಡುವ ಪ್ರಾಧಿಕಾರಗಳು, ಆಯೋಗಗಳು, ನಿರ್ದೇಶನಾಲಯಗಳ ರಚನೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ....
ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ನಂತರ, ಸಚಿವ ರಾಜಣ್ಣ ಹೆಚ್ಚುರಿ ಡಿಸಿಎಂ...
ಎಚ್ ಡಿ ರೇವಣ್ಣ ಅವರ ಇಬ್ಬರು ಮಕ್ಕಳು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧ ಮೆಡಿಕಲ್ ಟೆಸ್ಟ್...
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಒಳಪಡುವ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ...
ದಕ್ಷಣಿ ಕನ್ನಡ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಜಿಲ್ಲೆಯಲ್ಲಿ ಹರಿಯುವ ನೇತ್ರಾವತಿ, ಕುಮಾರಧಾರ ನದಿಗಳು ಮೈದುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಹೆಚ್ಚುವರಿ ಮಳೆಯಾಗುತ್ತಿದ್ದು ಕುಮಾರಧಾರ ಸ್ನಾನಘಟ್ಟದಲ್ಲಿ ಅಪಾಯಮಟ್ಟ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅನೇಕ ಕಡೆ ಮನೆಗಳು ಕುಸಿತವಾಗಿರುವ ಘಟನೆ ನಡೆದಿದೆ. ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬುವವರ ಮನೆ ಕುಸಿದ ಪರಿಣಾಮ ಅರ್ಧ ಮನೆ ಹಾನಿಗೊಂಡಿದೆ. ನಿದ್ರೆಯಲ್ಲಿದ್ದ...