ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ...
ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.
`ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ...
ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ...
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ...
ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸಿಬಿಐ ಬಂಧಿಸಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಇಡಿ ಮಾರ್ಚ್ 21 ರಂದು...
ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ - 1995ರ ಆದೇಶ ಉಲ್ಲಂಘಿಸಿರುವ ಕಾರಣ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ...
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 25 ದಿನಾಂಕ 29ರವರೆಗೆ ವ್ಯಾಪಕ ಮಳೆಯಾಗಲಿದೆ. ಪೂರ್ವ ಅರೇಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ, ಕೇರಳದ ಕರಾವಳಿ ಭಾಗದಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ....
ಲೋಕಸಭೆಯ ಸ್ಪೀಕರ್ಹುದ್ದೆಗೆ ಸ್ಥಾನಕ್ಕೆ ಇಂದು (ಬುಧವಾರ) ಸಂಸತ್ತಿನಲ್ಲಿ ಚುನಾವಣೆ ನಡೆಯುತ್ತಿದೆ. ಇಂಡಿಯಾ ಮೈತ್ರಿಕೂಟದ ತೃಣಮೂಲ ಕಾಂಗ್ರೆಸ್ ಪಕ್ಷವು ಇನ್ನೂ ತನ್ನ ನಿರ್ಧಾರವನ್ನು ತಿಳಿಸದ ಕಾರಣ ಕುತೂಹಲ ಹಾಗೆಯೇ ಇರಿಸಿಕೊಂಡಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮೂರನೇ...
ಕೇರಳದ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಕೇರಳ ವಿಧಾನಸಭೆಯು ಇದೇ ರೀತಿಯ ನಿರ್ಣಯವನ್ನು ಕಳೆದ ವರ್ಷ ಅವಿರೋಧವಾಗಿ ಅಂಗೀಕರಿಸಿತ್ತು. ಕೆಲವು ತಿದ್ದುಪಡಿಗಾಗಿ ಕೇಂದ್ರ...
ಸೂರಜ್ ರೇವಣ್ಣನನ್ನು ಸಿಐಡಿ ಅಧಿಕಾರಿಗಳು 8 ದಿನ ಕಸ್ಟಡಿಗೆ ಪಡೆದು ಬೆನ್ನಲ್ಲೇ ಇಂದು ಇಂದು ಎಸ್.ಐ.ಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿ ಪ್ರಜ್ವಲ್ ರೇವಣ್ಣನನ್ನು ನಾಲ್ಕು ದಿನ...