CATEGORY

ಬ್ರೇಕಿಂಗ್ ನ್ಯೂಸ್

ಬಾಂಗ್ಲಾ ಬಿಕ್ಕಟ್ಟು: ಮೋದಿ ಸರ್ಕಾರಕ್ಕೆ ರಾಹುಲ್‌ ಗಾಂಧಿ ಕೇಳಿದ ಮೂರು ಪ್ರಶ್ನೆಗಳು

ಹೊಸದಿಲ್ಲಿ: ಬಾಂಗ್ಲಾ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ ಅನುಸರಿಸಬೇಕಾದ ನೀತಿಯ ಕುರಿತಂತೆ ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನರೇಂದ್ರ ಮೋದಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದು, ರಾಜಕೀಯ ಪಕ್ಷಗಳ...

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು ರಾಜ್ಯ ಸರ್ಕಾರ ಪ್ರಕಟಿಸಿದೆ. 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ...

ಬೆಂಗಳೂರಿನಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ ದಂಡ ವಿಧಿಸಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ...

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗನೇ ಅಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್...

ಶೇಖ್‌ ಹಸೀನಾ ರಾಜೀನಾಮೆಯ ನಂತರವೂ ನಿಲ್ಲದ ಹಿಂಸಾಚಾರ: ಕುದಿಯುತ್ತಿದೆ ಬಾಂಗ್ಲಾದೇಶ

ಢಾಕಾ (ಬಾಂಗ್ಲಾದೇಶ): ಕ್ಷಿಪ್ರ ಬೆಳವಣಿಗೆಗಳಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ನೀಡಿ ಹೊರನಡೆದಿದ್ದರೂ, ಜನಾಕ್ರೋಶ ಇನ್ನೂ ತಣ್ಣಗಾಗಿಲ್ಲ. ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಿಗೆ ಬಾಂಗ್ಲಾದೇಶೀ ಸೈನ್ಯ ಧಾವಿಸಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತರಲು...

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, 98 ಬಲಿ: ಒಟ್ಟು ಸಾವಿನ ಸಂಖ್ಯೆ 300ಕ್ಕೆ ಏರಿಕೆ!

ಬಾಂಗ್ಲಾದೇಶದಲ್ಲಿ ಮತ್ತೆ ಮೀಸಲು ನೀತಿ ವಿರೋಧಿಸಿ ಹೋರಾಟ ನಡೆಯುತ್ತಿದೆ, ಇದರ ನಡುವೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಭಾನುವಾರ ಈ ಘಟನೆಯಿಂದಾಗಿ 98 ಮಂದಿ ಮೃತಪಟ್ಟಿದ್ದು, ನೂರಾರು ನಾಗರಿಕರು ಗಾಯಗೊಂಡಿದ್ದಾರೆ. ದೇಶಾದ್ಯಂತ ಕರ್ಪ್ಯೂ ಜಾರಿಗೊಳಿಸಲಾಗಿದೆ. 1971ರ...

ವಯನಾಡ್‌ ಭೂಕುಸಿತ: ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ...

ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಸಿದ್ಧರಾಮಯ್ಯ

ಸಕಲೇಶಪುರ: ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದ ಘಟನೆ ಇಂದು...

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಅಸಲಿ: ವಿಧಿವಿಜ್ಞಾನ ಪ್ರಯೋಗಾಲಯ ವರದಿ ಬಿಡುಗಡೆ

ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳೆಲ್ಲಾ ಅಸಲಿಯಾಗಿದ್ದು, ಯಾವ ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ...

Latest news