CATEGORY

ಬ್ರೇಕಿಂಗ್ ನ್ಯೂಸ್

ರೈತ ಅತ್ಮಹತ್ಯೆ: ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ FIR

ಹಾವೇರಿ: ಪಹಣಿಯಲ್ಲಿ ವಕ್ಸ್ ಆಸ್ತಿ ಎಂಬುದು ನಮೂದಾಗಿದ್ದರಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಯುವ ಮುಖಂಡ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ...

ಬಿಷಪ್ ಕಾಟನ್ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಬಿಷಪ್ ಕಾಟನ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬೆದರಿಕೆಯ ಸಂದೇಶ ಬಂದಿದೆ. ಶಾಲೆಯ ವೆಬ್ ಸೈಟ್ ಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್...

ರಾಜಿ ಮಾಡಿಕೊಂಡರೂ ಲೈಂಗಿಕ ಕಿರುಕುಳ ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಸಂತ್ರಸ್ತರು ಹಾಗೂ ಆರೋಪಿ ಇಬ್ಬರು ಲೈಂಗಿಕ ಕಿರುಕುಳ ಕೇಸ್ ನಲ್ಲಿ ರಾಜಿಯಾದರು ಆ ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ...

ಶಿವಾಜಿನಗರ ಕಮರ್ಷಿಯಲ್ ಸ್ಟ್ರೀಟ್ ಒಳಗಡೆ ಆಟೋ, ಸರಕು ವಾಹನಗಳಿಗೆ ನಿಷೇಧ ಹೇರಿದ ಪೊಲೀಸರು!

ಬೆಂಗಳೂರಿನಲ್ಲಿ ವಿವಿಧ ಉಡುಪು, ವಸ್ತುಗಳು ದೊರೆಯುವ ಏರಿಯಾ ಶಿವಾಜಿನಗರ ಕಮರ್ಷಿಯಲ್ ಸ್ಟ್ರೀಟ್ ಒಳಗಡೆಗೆ ಇನ್ನು ಮುಂದೆ ಆಟೋ ಮತ್ತು ಸರಕು ವಾಹನಗಳಿಗೆ ಪ್ರವೇಶವನ್ನು ನಿಷೇಧ ಹೇರಲಾಗಿದೆ. ಶಿವಾಜಿನಗರ ಸಂಚಾರಿ ಪೊಲೀಸರು ಕಮರ್ಷಿಯಲ್ ಸ್ಟ್ರೀಟ್‌ಗೆ ಒಳಗೆ...

ಸಂಡೂರು ಉಪ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ: ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಬೇಕು!

ಕರ್ನಾಟಕದ 3 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದೆ. ಸಂಡೂರು ಉಪ ಚುನಾವಣೆಯ ಹಿನ್ನಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್...

ಎಡಿಜಿಪಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್​

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್​ ಠಾಣೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ...

ರಾಮನಗರ ಜಿಲ್ಲೆಯಲ್ಲಿ ನಾವು ಶಾಂತಿ ಕಾಪಾಡುವ ಕೆಲಸ ಮಾಡಿದ್ದೀವಿ : ನಿಖಿಲ್ ಕುಮಾರಸ್ವಾಮಿ

ನಾವು ಹಾಸನದಲ್ಲಿ ಹುಟ್ಟಿದ್ರು ಕೂಡ ರಾಮನಗರದ ಶಾಂತಿ ಕಾಪಾಡುವ ಕೆಲಸ ಮಾಡಿದೀವಿ ಎಂದು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಕೋಡಿಹೊಸಹಳ್ಳಿ ಗ್ರಾಮದ ಪ್ರಚಾರ ಸಭೆಯಲ್ಲಿ...

ಮಹಾರಾಷ್ಟ್ರ ಚುನಾವಣೆ: 3 ಲಕ್ಷ ರೂ.ಕೃಷಿ ಸಾಲ ಮನ್ನಾ, ಉಚಿತ ಬಸ್ ಪ್ರಯಾಣ- ಎಂವಿಎ ಗ್ಯಾರಂಟಿ ಘೋಷಣೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಇಂದು ಚುನಾವಣಾ ಗ್ಯಾರಂಟಿಯನ್ನು ಬಿಡುಗಡೆ ಮಾಡಿದ್ದು, , 3 ಲಕ್ಷ ರೂ. ಕೃಷಿ ಸಾಲ ಮನ್ನಾ , ರಾಜ್ಯದ ಮಹಿಳೆಯರಿಗೆ ತಿಂಗಳಿಗೆ...

ಸಾಗರದ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು; ಆರೋಪಿ ಪರಾರಿ

ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್ ವನಶ್ರೀ ಮಂಜಪ್ಪ ವಿರುದ್ಧ ಎರಡನೇ ಬಾರಿಗೆ ಪೋಕ್ಸೋ ಮತ್ತು ಎಸ್ ಸಿ. ಎಸ್ ಟಿ ದೌರ್ಜನ್ಯ ತಡೆ...

ಬಾಲಕಿ ಮೇಲೆ ಪುದುಚೆರಿಯಲ್ಲಿ ಸಾಮೂಹಿಕ ಅತ್ಯಾಚಾರ

ಪ್ರವಾಸಕ್ಕೆ ಬಂದಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಆಟೋ ಚಾಲಕ ಸೇರಿದಂತೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ರಜೆಯ ಹಿನ್ನೆಲೆಯಲ್ಲಿ ಮುಂಬೈನಿಂದ ಪುದುಚೆರಿಯ ಸಂಬಂಧಿಕರ...

Latest news