CATEGORY

ಬ್ರೇಕಿಂಗ್ ನ್ಯೂಸ್

ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಗೆ ಶೀಘ್ರ ಚಾಲನೆ: ಗೋವಿಂದ ಎಂ. ಕಾರಜೋಳ

ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಗೆ ಭರಮಸಾಗರ- ಚಿತ್ರದುರ್ಗ ಮಧ್ಯದ ಕಾಮಗಾರಿ ಚಾಲನೆಗೆ ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ. ಭರಮಸಾಗರ-ಚಿತ್ರದುರ್ಗ ಮಧ್ಯದ ಸುಮಾರು 29 ಕಿಲೋ...

ನಟಿ, ಖ್ಯಾತ ನಿರೂಪಕಿ ಅಪರ್ಣಾ ನಿಧನ

ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ(57) ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಇಂದು ಸಂಜೆ ಸಾವನ್ನಪ್ಪಿದ್ದಾರೆ. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ...

ಆ ಒಂದೇ ಒಂದು ರೀಲ್ಸ್‌ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಬೇಕಾಯ್ತು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್

ನಾನು ನಂದಿನಿ ವಿಡಿಯೋ ಮೂಲಕ ರಾಜ್ಯಾದ್ಯಂತ ಖ್ಯಾತಿ ಪಡೆದುಕೊಂಡಿದ್ದ ವಿಕ್ಕಿಪೀಡಿಯಾ ವಿಕಾಸ್ ತಮಾಷೆಗಾಗಿ ಮಾಡಿದ ಒಂದು ರೀಲ್ಸ್ ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಿದ ಪ್ರಸಂಗ ನಡೆದಿದೆ. ಹೌದು, ರೀಲ್ಸ್ ಒಂದರಲ್ಲಿ ಡ್ರಗ್ಸ್ ಸೇವಿಸುವ...

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ...

ತಮಿಳುನಾಡಿಗೆ 19 ದಿನಗಳ ಕಾಲ ಕಾವೇರಿ ನೀರು ಹರಿಸಲು CWRC ಸೂಚನೆ

ತಮಿಳುನಾಡಿಗೆ ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ( CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ...

ಮನೀಶ್ ಸಿಸೋಡಿಯಾ ಕೇಸ್ : ಜಾಮೀನು ಅರ್ಜಿ ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಾಧೀಶರು

ಮದ್ಯದ ನೀತಿ ವಿಷಯಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದು, ಜಾಮೀನು ಕೋರಿ ಸುಪ್ರೀಂ ಗೆ ಅರ್ಜಿ...

ಹನಿಟ್ರ್ಯಾಪ್ ಸುಲಿಗೆ ಪ್ರಕರಣ: ಬಿಟಿವಿ ನಿರೂಪಕಿ ದಿವ್ಯ ವಸಂತ ಬಂಧನ

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ ಎಂದು ಹೇಳಿ ವೈರಲ್‌ ಆಗಿದ್ದ ಆ್ಯಂಕರ್ ದಿವ್ಯ ವಸಂತ ಈಗ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕಾಣೆಯಾಗಿದ್ದ...

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದೆ. ಕೋಲಾರ ತಹಶಿಲ್ದಾರ್ ಆಗಿದ್ದ ವಿಜಿಯಣ್ಣ...

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರನ್ನು ಮಾಧ್ಯಮ ಅಕಾಡೆಮಿಯ...

ಪಠ್ಯಪುಸ್ತಕ ಸಮಿತಿಯ ಬೇಜವಾಬ್ದಾರಿ: ಆರನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ಎಷ್ಟೊಂದು ತಪ್ಪುಗಳು!

ಕನ್ನಡ ಪ್ಲಾನೆಟ್‌ ವಿಶೇಷ ವರದಿ ಬೆಂಗಳೂರು: ಶಾಲಾಮಕ್ಕಳ ಪಠ್ಯಪುಸ್ತಕಗಳು ಪ್ರತಿವರ್ಷ ಒಂದಿಲ್ಲೊಂದು ರೀತಿಯಲ್ಲಿ ವಿವಾದಕ್ಕೆ ಎಡೆಯಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಎಂಬ ಬಲಪಂಥೀಯ ಟ್ರಾಲರ್ ಕೈಗೆ ಪಠ್ಯಪುಸ್ತಕ ಪರಿಷ್ಕರಣೆಯ ಜವಾಬ್ದಾರಿ ನೀಡಿ...

Latest news