ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ...
ಮಯೂರ ಬಾಲಭವನದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಿದರೆ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ.
ವಾಸೋದ್ಯಮ ಇಲಾಖೆಯ ಮಯೂರ ಬಾಲ ಭವನಕ್ಕೆ ಬರುವ ಪ್ರವಾಸಿಗರಿಗೆ ಹಣ ಪಾವತಿಗೆ ಬಾಲ ಭವನ ಸಂಸ್ಥೆಯ...
ದರ್ಶನ್ ಮತ್ತಾತನ ಗ್ಯಾಂಗ್ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗುವ ಹಿನ್ನೆಲೆಯಲ್ಲಿ ಪೊಲೀಸರು ಇಂದೇ ಕೊಲೆ ಪ್ರಕರಣದ 17 ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸೆಗೆ ಕರೆತಂದಿರುವ ಪೊಲೀಸರು ಮೆಡಿಕಲ್...
ವಿಶ್ವಾದ್ಯಂತ 2021ರಲ್ಲಿ ವಾಯುಮಾಲಿನ್ಯದಿಂದ 8.1 ಮಿಲಿಯನ್ ಜನ ಮೃತಪಟ್ಟಿದ್ದಾರೆ. 2021ರಲ್ಲಿ ಭಾರತದಲ್ಲಿ 2.1 ಮಿಲಿಯನ್ ಅಂದರೆ 21 ಲಕ್ಷ ಜನ ಸಾವಿಗೀಡಾಗಿದ್ದಾರೆ ಎಂದು ಬುಧವಾರ ಯುನಿಸೆಫ್ ಸಹಭಾಗಿತ್ವದಲ್ಲಿ ಯುಎಸ್ ಮೂಲದ ಸ್ವತಂತ್ರ ಸಂಶೋಧನಾ...
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ತನ್ನನ್ನು ರಕ್ಷಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಲಂಡನ್ ಮೂಲದ ಸುದ್ದಿಮಾಧ್ಯಮ ಫಿನಾನ್ಶಿಯಲ್ ಟೈಮ್ಸ್ಗೆ ನೀಡಿದ...
ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಕೆಗೆ 2023ರ ಜೂನ್ 12ಕ್ಕೆ ಕೊನೆಯ ದಿನವಾಗಿದೆ. ಆದರೆ, ರಾಜ್ಯ ಸರ್ಕಾರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಆತನ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಗಂಡ ದರ್ಶನ್ನನ್ನು ಭೇಟಿಯಾಗಲು ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎನ್ನಲಾಗಿದೆ.
ಕೊಲೆ ಆರೋಪದಲ್ಲಿ ನಟ...
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಡಿಕೆ ಸುರೇಶ ಸೋಲನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ತಮ್ಮ ಸಹೋದರನಿಗಾಗಿ ಕನಕಪುರ ಕ್ಷೇತ್ರ ತ್ಯಾಗ ಮಾಡಿ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣಕ್ಕೆ ಇಳಿಯಲು ಚಿಂತನೆ ನಡೆಸಿದ್ದಾರೆ. ಇದಕ್ಕೆ...
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್ (Darshan Thoogudeepa) ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ...
ಹೊಸದಿಲ್ಲಿ: ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು...