ದೆಹಲಿ ನೀರಿನ ಬಿಕ್ಕಟ್ಟಿನ ಕುರಿತು ದೆಹಲಿ ಸಚಿವೆ ಅತಿಶಿ ಶುಕ್ರವಾರ ಮಧ್ಯಾಹ್ನ ಅನಿರ್ದಿಷ್ಟ ಉಪವಾಸವನ್ನು ಪ್ರಾರಂಭಿಸಿದ್ದಾರೆ.
ಸಾಧ್ಯವಾದ ಎಲ್ಲ ಪ್ರಯತ್ನಗಳ ಹೊರತಾಗಿಯೂ, ಹರಿಯಾಣ ಸರ್ಕಾರವು ದೆಹಲಿಗೆ ಸಮರ್ಪಕವಾಗಿ ನೀರನ್ನು ನೀಡುತ್ತಿಲ್ಲ. ಅನ್ಯಾಯದ ವಿರುದ್ಧ ಹೋರಾಡಬೇಕಾದರೆ ಸತ್ಯಾಗ್ರಹದ...
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಡೆಸಿದ ಇತ್ತೀಚಿನ ಅಧ್ಯಯನವು ಶೇ 60 ರಷ್ಟು ಸಾವುಗಳು ರಸ್ತೆ ಅಪಘಾತಗಳಿಂದ ಸಂಭವಿಸುತ್ತಿವೆ ಎಂದು ತಿಳಿಸಿದೆ.
ನಿಮ್ಹಾನ್ಸ್‌ನ ಸಾರ್ವಜನಿಕ ಆರೋಗ್ಯ ಕೇಂದ್ರದ ಸಾಂಕ್ರಾಮಿಕ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಗ್ಯಾಂಗ್ ಅರೆಸ್ಟ್ ಆಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ನಿನ್ನೆಯಷ್ಟೇ ಪವಿತ್ರ ಗೌಡ ಸೇರಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದು ಕ್ರಿಮಿನಲ್ ಬ್ಯಾಕ್...
ದೇಶದ ಬಹುತೇಕ ಭಾಗಗಳಲ್ಲಿ ನಿರಂತರ ಬಿಸಿಗಾಳಿಯಿಂದಾಗಿ ಜನರು ತತ್ತರಿಸಿ ಹೋಗುತ್ತಿದ್ದಾರೆ. ಈ ವರ್ಷ ಮಾರ್ಚ್ 1ರಿಂದ ಜೂನ್ 18ರವರೆಗೆ ಕನಿಷ್ಠ 114 ಜನರು ಬಿಸಿಗಾಳಿಗೆ ಬಲಿಯಾಗಿದ್ದು, 40,984 ಕ್ಕೂ ಹೆಚ್ಚು ಜನರು ಶಂಕಿತ...
ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಅಧಿಕಾರಿಗಳೊಂದಿಗೆ...
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ...
ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆಗೆ ಕೇಂದ್ರ ವಿಮಾನಯಾನ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಕೆಲವು ತಿಂಗಳುಗಳ ಹಿಂದ ಸಂಚಾರ ಸ್ಥಗಿತಗೊಳಿಸಿದ್ದ ಹುಬ್ಬಳ್ಳಿ– ಮುಂಬೈ ಇಂಡಿಗೋ 6 ವಿಮಾನ (Hubballi Mumbai Flights) ಮತ್ತೆ...
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್) ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕುದುರೆ ಪಂದ್ಯಗಳ ಆಯೋಜನೆ ಅನುಮತಿ ನಿರಾಕರಿಸಿ...
ಹೊಸದಿಲ್ಲಿ: ಭಾರತದ ಶಿಕ್ಷಣ ವ್ಯವಸ್ಥೆ ಭಾರತೀಯ ಜನತಾ ಪಕ್ಷದ ಮಾತೃಸಂಸ್ಥೆಯ ಬಳಿ ಸಿಲುಕಿಕೊಂಡಿದೆ. ಇದು ಬದಲಾಗದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳು ಕೊನೆಗೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ ಈ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಪವಿತ್ರ ಗೌಡ ಸೇರಿ ಹತ್ತು ಮಂದಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.
ಚಿತ್ರ ನಟ ದರ್ಶನ್ ಸೇರಿದಂತೆ...