ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿ, ಕಾರ್ಖಾನೆಗಳಲ್ಲಿ, ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.
ಈ ಮಸೂದೆ...
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಈಗ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ.
ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಈ ದುರ್ಘಟನೆ ನಡೆದಿದೆ.
ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಸಾವಿನ ಸಂಖ್ಯೆ...
ಕೋಲಾರ : ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಇರುವ ಅತ್ಯಂತ ಪುರಾತನ ದೇವಾಲಯವಾದ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಕಳೆದ ರಾತ್ರಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿದ್ದಾರೆ.
ನಗರದ ಸಂತೇ ಮೈದಾನದ ಸನಿಹದಲ್ಲೇ...
ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ...
ಅಮೆರಿಕ ಮಾಜಿ ಅಧ್ಯಕ್ಷ & ಹಾಲಿ ಚುನಾವಣೆಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಪೋಟೋ ಗುಂಡಿನ ದಾಳಿ ಮಾಡಲಾಗಿದೆ. ಹೌದು, ಇಂದು ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಸಮಯದಲ್ಲಿ ಡೊನಾಲ್ಡ್ ಟ್ರಂಪ್ ಅವರ...
ಬೆಂಗಳೂರು, ಜುಲೈ 13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು...
ಶನಿವಾರ ಏಳು ರಾಜ್ಯಗಳಲ್ಲಿ ನಡೆದ 13 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಪೂರ್ಣಗೊಂಡಿದ್ದು, ಇಂಡಿಯಾ ಬಣ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಬಿಜೆಪಿ ತೀರ್ವ ಮುಖಭಂಗ ಎದುರಿಸಿದೆ.
13 ವಿಧಾನಸಭಾ ಉಪಚುನಾವಣೆ...
ನನ್ನ ಕ್ಷೇತ್ರದ ಜನರು ನನ್ನನ್ನು ಯಾವುದೇ ಕಾರಣಕ್ಕೆ ಭೇಟಿಯಾಗಬೇಕು ಎಂದರೆ ಅವರು ಆಧಾರ್ ಕಾರ್ಡ್ ತರಬೇಕು ಕಡ್ಡಾಯ ಎಂದು ಹೇಳುವ ಮೂಲಕ ಸಂಸದೆ ಕಂಗನಾ ರಣಾವತ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
ರಾಜಕೀಯ ಪ್ರವೇಶ ಮಾಡಿ...
ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ಉಪವಿಭಾಗಾಧಿಕಾರಿ ಕಚೇರಿಯ ವಾಹನ ಹಾಗೂ ಪೀಠೋಪಕರಣಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
1994ರಲ್ಲಿ ಬೇಲೂರು ಚನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದ ಸುದೀಂದ್ರ ಹಾಗೂ...