ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ರೇವಣ್ಣ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ಸೂರಜ್ ಅವರ ಸಿಐಡಿ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಸೂರಜ್ ರೇವಣ್ಣ...
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರ, ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದ್ದು, ಈ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನೇತೃತ್ವದ ನಿಯೋಗ ಭೇಟಿ ಮಾಡಿ...
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರೋ ಘಟನೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಹಾಸನ ನಗರ ಪೊಲೀಸ್ ಠಾಣೆ ಪೇದೆ ಲೋಕನಾಥ್ ಎಂಬುವವ...
ಹಾಸನದ ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ...
ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ CBI ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಅರವಿಂದ್ ಕೇಜ್ರಿವಾಲ್...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ...
ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್...
ಬೆಂಗಳೂರಿನ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ.ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ.
ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...
ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. ದೆಹಲಿಯಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ...
'ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ' ಎಂಬ ಚಳವಳಿ ಆರಂಭಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜುಲೈ 1ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು ಇದಕ್ಕೆ ಪೂರಕವಾಗಿ ಸತತ 24 ಗಂಟೆಗಳ ಎಕ್ಸ್ (ಟ್ವಿಟರ್) ಅಭಿಯಾನಕ್ಕೆ...