CATEGORY

ಬ್ರೇಕಿಂಗ್ ನ್ಯೂಸ್

ಮುಡಾ ಪ್ರಕರಣ; ಸಿಎಂ ಸಿದ್ದರಾಮಯ್ಯ ವಿಚಾರಣೆ ಮುಕ್ತಾಯ; ನಗುತ್ತಲೇ ಹೊರ ಬಂದ ಸಿಎಂ

ಮೈಸೂರು: ಮುಡಾ ಪ್ರಕರಣ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಮುಕ್ತಾಯಗೊಂಡಿದೆ. ಅವರು ಮಧ್ಯಾಹ್ನ 12:07 ರ ಸುಮಾರಿಗೆ ಲೋಕಾಯುಕ್ತ ಕಚೇರಿಯಿಂದ ಹೊರಬಂದಿದ್ದಾರೆ. ಸಿದ್ದರಾಮಯ್ಯ ಅವರು ಸುಮಾರು...

ಮುಡಾ ಬದಲಿ ನಿವೇಶನ ಕೇಸ್: ತವರು ಜಿಲ್ಲೆಯಲ್ಲೇ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ತೆರಳಿ...

ಬೆಳಗಾವಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಬರಾಕ್ ಒಬಾಮ ಆಹ್ವಾನ

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಮತ್ತು ಮಹಾತ್ಮ ಗಾಂಧಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿದ್ದಾರೆ. 1924ರಲ್ಲಿ ಮಹಾತ್ಮ...

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ ಸಾಂವಿಧಾನಿಕ: ಸುಪ್ರೀಂಕೋರ್ಟ್ ತೀರ್ಪು

ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದ್ದು, ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ...

ನ.25 ರಿಂದ ಡಿ.20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ. ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ...

ಮಹಿಳಾ ಆಯೋಗದಂತೆ ಪುರುಷ ಆಯೋಗ ರಚನೆ ಮಾಡಿ: ಸರ್ಕಾರಕ್ಕೆ ಶಿವಮೊಗ್ಗ NGO ಒತ್ತಾಯ

ಸ್ತ್ರಿಯರ ಮೇಲಿನ ದೌರ್ಜನ್ಯ, ಸಮಸ್ಯೆಗಳಿಗೆ ಧ್ವನಿಯಾಗಿರುವ ಮಹಿಳಾ ಆಯೋಗದಂತೆ ಪುರುಷರ ದನಿ ಕೂಡ ಆಲಿಸಲು ಪುರುಷರಿಗೂ ಒಂದು ಆಯೋಗವನ್ನು ರಚನೆ ಮಾಡಬೇಕು ಎಂದು ಕಾರ್ವೆಟೆಕಾ ಹ್ಯೂಮನ್ ರೈಟ್ಸ್ ವೆಲ್ಫೇರ್ ಹಾಗೂ ಕ್ರೈಂ ಕಂಟ್ರೋಲ್...

ಬಿಷ್ಣೋಯ್ ಹೆಸರಲ್ಲಿ ಸಲ್ಮಾನ್‌ ಖಾನ್‌ಗೆ ಬೆದರಿಕೆ: ತುಮಕೂರಲ್ಲಿ ಆರೋಪಿ ಬಂಧನ

ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ವಿಕ್ರಮ್‌ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್‌ ಖಾನ್ 5...

ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ. 6ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎರಡನೇ ಆರೋಪಿಯಾಗಿದ್ದಾರೆ. ಅವರ ಪತ್ನಿ...

ಡಿಕೆಶಿ ವಿರುದ್ಧ ತನಿಖೆ ಹಿಂಪಡೆದ ರಾಜ್ಯ ಸರ್ಕಾರ; ತನಿಖೆ ಮುಂದೂಡಿದ ಸುಪ್ರೀಂ ಕೋರ್ಟ್‌  

ನವದೆಹಲಿ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ...

ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣು

ನಟ, ನಿರ್ದೇಶಕ ಗುರುಪ್ರಸಾದ್‌ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

Latest news