ಲೋಕಸಭಾ ಚುನಾವಣೆಯಲ್ಲಿ ಜನರ ವಿಶ್ವಾಸ ಗೆದ್ದಿರುವ ಕಾಂಗ್ರೆಸ್ ಪಕ್ಷ ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ದೆಹಲಿಯ ಖಾಸಗಿ ಹೋಟೆಲ್ನಲ್ಲಿ CWC ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಪ್ರಮುಖ ನಾಯಕರು...
ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ತುಮಕೂರಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರೆಯಬೇಕು ಎಂದು ಒಂದು ಅಹಿಂದ...
ಸಂಸದೆ ಕಂಗನಾ ರಣಾವತ್ (Kangana Ranaut) ಅವರಿಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಭದ್ರತಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ತೆಗೆದುಹಾಕಿದರೆ ಯಾರಾದರೂ ಅವರನ್ನು ನನ್ನ ಸಂಪರ್ಕಕ್ಕೆ ತನ್ನಿ. ಅವರಿಗೆ...
ಸರ್ವಾಧಿಕಾರದ ದಿನಗಳು ಮುಗಿದಿದ್ದು, ನೂತನ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬಲ ವೃದ್ಧಿಯಾಗಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜನರು ತಮ್ಮ ತೀರ್ಪನ್ನು ನೀಡಿದ್ದಾರೆ ಮತ್ತು ಸಂವಿಧಾನವನ್ನು...
ಸಮಾಜವಾದಿ ಪಕ್ಷದ ಸ್ಥಾಪಕ ಸದಸ್ಯರಲ್ಲೊಬ್ಬರಾದ ಹಾಗೂ ಒಂಬತ್ತು ಬಾರಿ ಶಾಸಕರಾದ ಅವಧೇಶ್ ಪ್ರಸಾದ್, ರಾಮನ ನಾಡು ಅಯೋಧ್ಯೆಯ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ, ಪ್ರಸಕ್ತ ಚುನಾವಣೆಯಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ.
ದೇಶದಲ್ಲಿ ನಿರುದ್ಯೋಗ ಹೆಚ್ಚಾಯಿತು,...
ಈಶಾನ್ಯ ಪದವೀಧರ ಕ್ಷೇತ್ರದಲ್ಲೂ (North East Graduate) ಕಾಂಗ್ರೆಸ್ಗೆ (Congress) ಭರ್ಜರಿ ಜಯ ದೊರೆತಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ಗೆ (Chandrasekhara Patil) ಸತತ ಎರಡನೇ ಬಾರಿ ಪದವಿಧರ ಮತದಾರರು ಆಶೀರ್ವಾದ ಮಾಡಿದ್ದಾರೆ....
ಕೆ.ಆರ್ ಪೇಟೆ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಇದೀಗ ಭವಾನಿ ರೇವಣ್ಣ ಎಸ್ಐಟಿ ಮುಂದೆ ಹಾಜರಾಗಿದ್ದಾರೆ.
ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ...
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ (Kidnap) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್ (High Court) ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಭವಾನಿ ರೇವಣ್ಣಾಗೆ ನಿರೀಕ್ಷಣಾ...
ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಂದು ಶುಕ್ರವಾರ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.
ಮಾಜಿ ಸಂಸದ ಡಿ.ಕೆ...
ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಪೇಸಿಎಂ ಪೋಸ್ಟರ್ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆರೋಪ ಪ್ರಕರಣದಲ್ಲಿ ಇಂದು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಶೀಘ್ರದಲ್ಲೇ ಕೋರ್ಟ್ಗೆ ಹಾಜರಾಗಲಿದ್ದಾರೆ.
ಖುದ್ದು ಜೂನ್ 1 ರಂದು...