CATEGORY

ಬ್ರೇಕಿಂಗ್ ನ್ಯೂಸ್

ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ; ಕಾಂಗ್ರೆಸ್‌ ಎರಡು, ಓರ್ವ ಮೈತ್ರಿ ಅಭ್ಯರ್ಥಿ ಗೆಲುವು

ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆದ್ದರೆ. ಶಿಕ್ಷಕರ...

ಏರ್‌ಪೋರ್ಟ್‌ನಲ್ಲಿ ನೂತನ ಸಂಸದೆ ಕಂಗನಾ ರನೌತ್‌ಗೆ ಕಪಾಳಮೋಕ್ಷ : ಕಾರಣವೇನು ಗೊತ್ತೇ?

ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಅಧಿಕಾರಿಯೊಬ್ಬರು ನೂತನ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಸುದ್ದಿ ಭಾರಿ ವೈರಲ್ ಆಗುತ್ತಿದೆ. ರೈತ ಚಳವಳಿಯಲ್ಲಿ ರೈತ ಮಹಿಳೆಯರ ಬಗ್ಗೆ...

ವಾಲ್ಮೀಕಿ ನಿಗಮ ಹಗರಣ: ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆದ ಸಚಿವ ನಾಗೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬಂದಾಗ ನಾಗೇಂದ್ರ ಪಲಾಯನ ಮಾಡುವ ಪ್ರಯತ್ನ ಮಾಡಿದೆ, 24 ಗಂಟೆಯೊಳಗೆ ಸುದ್ದಿಗೋಷ್ಠಿ ನಡೆಸಿ ಅದಕ್ಕೆ ಸ್ಪಷ್ಟೀಕರಣ ನೀಡಿದ್ದರು. ಈಗ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು...

ವಾಲ್ಮೀಕಿ ನಿಗಮ ಹಗರಣ ಆರೋಪ, ಸಚಿವ ನಾಗೇಂದ್ರ ರಾಜೀನಾಮೆ

ವಾಲ್ಮೀಕಿ ನಿಗದಲ್ಲಿ ಹಗರಣ ನಡೆದಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ...

ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ : ಡಿಸಿಎಂ ಡಿಕೆ ಶಿವಕುಮಾರ್

ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ...

ಸಚಿವ ನಾಗೇಂದ್ರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು; ನಾಗೇಂದ್ರ ರಾಜೀನಾಮೆ!

ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ...

ನದಿಗೆ ಹಾರಲು ಬಂದಿದ್ದ ಯುವಕನನ್ನು ರಕ್ಷಿಸಿದ್ದು ಹೇಗೆ ಗೊತ್ತೇ?

ಸಕಲೇಶಪುರ ಮೂಲದ ಯುವಕನೋರ್ವ ಹಳೇ ಹೇಮಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ...

ಮೋದಿ ನೇತೃತ್ವದಲ್ಲಿ NDA ಸಭೆ ಆರಂಭ; ಚಂದ್ರಬಾಬು ನಾಯ್ಡು-ನಿತೀಶ್ ಭಾಗಿ

ಲೋಕಸಭಾ ಚುನಾವಣೆಯ ಹಗ್ಗಜಗ್ಗಾಟದಲ್ಲಿ ಎನ್‌ಡಿಎ ಮೈತ್ರಿ ಬಹುಮತ ಪಡೆದಿದೆ. ಇಂಡಿಯಾ ಒಕ್ಕೂಟ ಪ್ರಬಲ ಪೈಪೋಟಿ ನೀಡಿದ ಕಾರಣ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಎನ್‌ಡಿಎ ಕೂಟದ ಪಕ್ಷಗಳ ಮಹತ್ವದ...

17ನೇ ಲೋಕಸಭೆ ವಿಸರ್ಜನೆ: ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೋದಿ

ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಿ, ನರೇಂದ್ರ ಮೋದಿ ಪ್ರಧಾನ ಮಂತ್ರಿ...

ನಮ್ಮ ನಾಯಕರ ಓವರ್ ಕಾನ್ಫಿಡೆಂಟ್‌ನಿಂದ ಕಾಂಗ್ರೆಸ್ ಸೋಲು: ಸತೀಶ್ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ ಎರಡು ಅಂಕಿ ದಾಟದೇ ಇರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ...

Latest news