CATEGORY

ಬ್ರೇಕಿಂಗ್ ನ್ಯೂಸ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಹಲವು ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರದ ಆದೇಶ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೆ ಒಳಪಡುವ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್‌...

ವ್ಯಾಪಕ ಮಳೆ: ಇಂದು ದಕ್ಷಿಣ ಕನ್ನಡ ಶಾಲೆಗೆ ರಜೆ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತದೆ ಕುಮಾರಧಾರ ಸ್ನಾನಘಟ್ಟ

ದಕ್ಷಣಿ ಕನ್ನಡ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಜಿಲ್ಲೆಯಲ್ಲಿ ಹರಿಯುವ ನೇತ್ರಾವತಿ, ಕುಮಾರಧಾರ ನದಿಗಳು ಮೈದುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಹೆಚ್ಚುವರಿ ಮಳೆಯಾಗುತ್ತಿದ್ದು ಕುಮಾರಧಾರ ಸ್ನಾನಘಟ್ಟದಲ್ಲಿ ಅಪಾಯಮಟ್ಟ...

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಮನೆ ಕುಸಿತ, ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅನೇಕ ಕಡೆ ಮನೆಗಳು ಕುಸಿತವಾಗಿರುವ ಘಟನೆ ನಡೆದಿದೆ. ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬುವವರ ಮನೆ ಕುಸಿದ ಪರಿಣಾಮ ಅರ್ಧ ಮನೆ ಹಾನಿಗೊಂಡಿದೆ. ನಿದ್ರೆಯಲ್ಲಿದ್ದ...

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಬಾಬು ಬಂಧನ

ಕದ್ದ ಆಭರಣ ಖರೀದಿಸಿದ್ದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್‌ ಕಂಪನಿಯ ಮಾಲೀಕ ಬಾಬು ಅಲಿಯಾಸ್‌ ಪಿಎಸ್‌ ಅಯ್ಯೂಬ್‌ರನ್ನು ತುರುವೇಕೆರೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನ ಕಳ್ಳತನವಾಗಿತ್ತು. ಆ...

ನಾಮಫಲಕ ಹೋರಾಟದ ನಂತರ ಉದ್ಯೋಗದ ಹೋರಾಟಕ್ಕೆ ಕರವೇ ಸಜ್ಜು

ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ...

ನಾಮಫಲಕ ಹೋರಾಟದ ನಂತರ ಮತ್ತೊಂದು ಚಳವಳಿಗೆ ಸಜ್ಜಾಯ್ತು ಕರವೇ: ಈ ಬಾರಿಯ ಹೋರಾಟ ಏನು ಗೊತ್ತೆ?

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ...

ಡೆಂಘೀ ಪ್ರಕರಣ ನಿಯಂತ್ರಿಸಲು ಮನೆ-ಮನೆ ಸಮೀಕ್ಷೆಗೆ ಮುಂದಾದ ಬಿಬಿಎಂಪಿ

ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ...

ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿ ಕಂಗಾಲು: ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ...

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸಿಬಿಐ ವಶಕ್ಕೆ

ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌‌ರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸಿಬಿಐ ಬಂಧಿಸಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಇಡಿ ಮಾರ್ಚ್‌ 21 ರಂದು...

Latest news