CATEGORY

ಬ್ರೇಕಿಂಗ್ ನ್ಯೂಸ್

ಪ್ರಜ್ವಲ್..‌ ಎಲ್ಲಿದಿಯಪ್ಪ, ಕೂಡಲೇ ವಾಪಸ್‌ ಬಾ: ಹೆಚ್.‌ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು: ಪ್ರಜ್ವಲ್‌, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ. ಈ...

ಯುಪಿ| ಬಿಜೆಪಿ ಅಭ್ಯರ್ಥಿಗೆ 8 ಬಾರಿ ಮತ ಹಾಕಿದ ಬಿಜೆಪಿ ಮುಖಂಡನ ಪುತ್ರ ಬಂಧನ: ಮರು ಮತದಾನಕ್ಕೆ ಆದೇಶ

ಉತ್ತರ ಪ್ರದೇಶದ ಮತಗಟ್ಟೆಯೊಂದರಲ್ಲಿ 16ರ ಬಾಲಕನೊಬ್ಬ ಬಿಜೆಪಿ ಅಭ್ಯರ್ಥಿ ಪರ ಹಲವು ಬಾರಿ ಮತ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ವಿವಾದ ಸೃಷ್ಟಿಸಿದೆ. ಈ ವಿಡಿಯೋ ಆಧರಿಸಿ ಪೊಲೀಸರು...

ಕರ್ನಾಟಕದ 11 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ: ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮಳೆ ಜೋರಾಗಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಸಕ್ಕತ್ತಾಗಿದೆ.  ಇದರ ನಡುವೆ ಮುಂದಿನ ನಾಲ್ಕೈದು ದಿನ ಮತ್ತೆ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ...

ಮನೆಯ ಸಹಾಯಕಿ ಮೇಲೆ ಲೈಂಗಿಕ ದೌರ್ಜನ್ಯ; ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ  ಷರತ್ತುಬದ್ಧ ಜಾಮೀನು ಸಿಕ್ಕಿದ್ದು. ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ...

ಲೋಕಸಭಾ ಚುನಾವಣೆ: 49 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು ದೇಶದ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಶೇ. 23.66 ರಷ್ಟು ಮಂದಿ ತಮ್ಮ ಹಕ್ಕನ್ನು...

ಹಾಸನ | ರೈಲು ಅಪಘಾತ ಅಣಕು ಪ್ರದರ್ಶನವನ್ನು ನಿಜವಾದ ಅಪಘಾತ ಎಂದು ಕಕ್ಕಾಬಿಕ್ಕಿಯಾದ ಅಧಿಕಾರಿಗಳು, 10 ಜನ ಸಾವು ಎಂದು ವರದಿ!

ಹಾಸನ: ಸಕಲೇಶಪುರ ನಿಲ್ದಾಣದಲ್ಲಿ ರೈಲು ಅಪಘಾತವಾಗಿ ಹತ್ತು ಜನರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅಗ್ನಿಶಾಮಕ‌ ದಳದ ಅಣಕು ಪ್ರದರ್ಶನ ತಂಡ ಅಣಕು ಕಾರ್ಯಾಚರಣೆ ಅಂಗವಾಗಿ ನೀಡಿದ ಸಂದೇಶವನ್ನು...

ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಸ್ಐ, ಕಾನ್​ಸ್ಟೇಬಲ್​ ಲೋಕಾಯುಕ್ತ ಬಲೆಗೆ

ಜೂಜಾಟ ಆಡಿಸುವ ವಿಚಾರದಲ್ಲಿ ಒಪ್ಪಂದ ಮಾಡಿಸಲು ಹೋದ ಆರೋಪದಡಿ ಪಿಎಸ್ಐ ಮತ್ತು ಕಾನಸ್ಟೇಬಲ್​ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಶಿಗ್ಗಾಂವ್ ತಾಲೂಕಿನ ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ‌...

ಬೂಟು ನೆಕ್ಕುವುದನ್ನು ನಿಲ್ಲಿಸಿ: ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಕ್ಲಾಸ್

ಮುಂಬೈನ ಅಟಲ್‌ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಪ್ರಧಾನಿ ಮೋದಿಯೇ ಕಾರಣ ಎಂಬಂತೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಮಾಜಿ ಸಚಿವೆ ಡಾ ಅಂಜಲಿ...

ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ : ACMM ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆರಂಭ

ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌.ಡಿ ರೇವಣ್ಣ  ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭವಾಗಿದೆ. ನಿನ್ನೆ ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ, ಇಂದು ಮಧ್ಯಾಹ್ನದ ವರೆಗೂ...

Latest news