CATEGORY

ಬ್ರೇಕಿಂಗ್ ನ್ಯೂಸ್

ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ಕೆಎಂಎಫ್ ಆದೇಶ: ಪ್ಯಾಕೆಟ್‌ನಲ್ಲಿ ಇನ್ಮುಂದೆ ಐವತ್ತು ಮಿಲಿ ಹೆಚ್ಚಳ ಹಾಲು!

ರಾಜ್ಯದಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಈಗ ನಂದಿನಿ ಹಾಲಿನ ದರವನ್ನು ಹೆಚ್ಚಿಸದೆ. ಕರ್ನಾಟಕ ಹಾಲು ಮಂಡಳಿ ಲೀಟರ್‌ ಹಾಲಿಗೆ 2.10 ರೂ ಬೆಲೆ ಹೆಚ್ಚಳ ಮಾಡಿ ಆದೇಶಿಸಿದೆ. ಹಾಲಿನ ದರದ ಜೊತೆ...

ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ: ಕಂಬಿ ಹಿಂದೆ ನಿಂತು ಕ್ಷೆಮೆಯಾಚನೆ!

ನಟ ದರ್ಶನ್ ಹೇಯ ಕೃತ್ಯದ ವಿರುದ್ಧ ಮಾತನಾಡುತ್ತಿರುವವರ ವಿರುದ್ಧ ಅವರ ಅಭಿಮಾನಿಗಳು ಮಾನಹಾನಿ ಹೇಳಿಕೆ ಮತ್ತು ದಮ್ಕಿ ಹಾಕುತ್ತಿರುವುದನ್ನು ಸಮಾಜಿಕ ಜಾಲತಾಣದಲ್ಲಿ ಕಾಣುತ್ತಿದ್ದೇವೆ. ಈಗ ಅಂತಹದ್ದೆ ಕೆಲಸ ಮಾಡಿ ದರ್ಶನ್‌ ಅಭಿಮಾನಿಯೊಬ್ಬ ಕಂಬಿ...

ಮಂಡ್ಯದ ಫ್ಲಕ್ಸ್‌ಗಳಲ್ಲಿ ರೇವಣ್ಣ ಪೋಟೋ ಕೈಬಿಟ್ಟ ಎನ್‌ಡಿಎ ಮೈತ್ರಿಕೂಟ : ಅಂತರ ಕಾಯ್ದುಕೊಂಡ ಜೆಡಿಎಸ್

ರೇವಣ್ಣ ಅವರ ಇಡೀ ಕುಟುಂಬಕ್ಕೆ ಕುಟುಂಬವೇ ಲೈಂಗಿಕ ದೌರ್ಜನ್ಯ, ಸಂತ್ರಸ್ತೆ ಅಪಹರಣ ಅಂತಹ ಕೇಸ್ ನಲ್ಲಿ ಸಿಲುಕಿಕೊಂಡಿದೆ. ಇಂತಹ ಸಂದರ್ಭದಲ್ಲಿ ಮಂಡ್ಯದಲ್ಲಿ ಅಳವಡಿಸಿಸಿರುವ ಕುಮಾರಸ್ವಾಮಿ ಅಭಿನಂದನ ಫ್ಲಕ್ಸ್ ನಲ್ಲಿ ಹೆಚ್.ಡಿ ರೇವಣ್ಣ ಅವರ...

ರೋಹಿತ್ ಶರ್ಮಾ ಅಬ್ಬರದ ಆಟ : ಆಸ್ಟ್ರೇಲಿಯಾಗೆ ಸೋಲುಣಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ

ಸೇಂಟ್ ಲೂಸಿಯಾ (ಡೇರನ್ ಸಾಮಿ ಕ್ರೀಡಾಂಗಣ): ಭಾರತ ತಂಡದ ನಾಯಕ ರೋಹಿತ್ ಶರ್ಮಾ ರೊಚ್ಚಿಗೆದ್ದವರಂತೆ ಆಡಿದರು. ಅವರ ಅದ್ಭುತ 92 ರನ್ ಗಳ ಇನ್ನಿಂಗ್ಸ್ ಭಾರತಕ್ಕೆ ಪ್ರಬಲ ಆಸ್ಟ್ರೇಲಿಯಾ ವಿರುದ್ಧ 24 ರನ್...

ಪ್ರಬುದ್ಧಾಳ ಕೇಸ್‌ ಸಿಐಡಿಗೆ ಹಸ್ತಾಂತರ

ಬೆಂಗಳೂರಿನಲ್ಲಿ ಕೊಲೆಯಾಗಿದ್ದ ಪ್ರಬುದ್ಧಾಳ ಕೇಸ್ ಸದ್ಯ ಸಿಐಡಿ ತನಿಖೆಗೆ ನೀಡಲಾಗಿದೆ. ಹೌದು, ಮೃತಳ ತಾಯಿ ಸೌಮ್ಯಾ ಅವರು ಖುದ್ದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅವರ ಮನವಿ ಮೇರೆಗೆ ಸಿಐಡಿಗೆ...

ರಾಜ್ಯಸಭಾ ಸದನದ ನಾಯಕರಾಗಿ ಜೆ.ಪಿ.ನಡ್ಡಾ ಆಯ್ಕೆ

ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಜೆಪಿ ನಡ್ಡಾ ಅವರನ್ನು ಇಂದು ರಾಜ್ಯಸಭಾ ಸದನದ ನಾಯಕರಾಗಿ ನೇಮಕಗೊಂಡಿದ್ದಾರೆ. ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯ ನೂತನ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ,...

‘ರೇಣುಕಾಸ್ವಾಮಿ‌ ಕುಟುಂಬಕ್ಕೆ ನ್ಯಾಯ ಸಿಗಲಿ’: ಕೊನೆಗೂ ದರ್ಶನ್‌ ಬಗ್ಗೆ ಪ್ರತಿಕ್ರಿಯಿಸಿದ ನಟ ವಿನೋದ್ ಪ್ರಭಾಕರ್

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಕುರಿತು ಮಾತನಾಡಿರುವ ನಟ ದರ್ಶನ್...

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌: ದರ್ಶನ್‌ ಕೂಡ ಇದ್ದಾರೆಯೇ?

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆರೋಪಿಗಳು ಒಟ್ಟಿಗೆ ಸೇರಿ ಸಾಕ್ಷ್ಯಗಳ ಮೇಲೆ...

ಅಣ್ಣ ಸುರಜ್ ರೇವಣ್ಣ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ರೇವಣ್ಣ ಜೈಲಿಗೆ : ಕೋರ್ಟ್‌ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್‌ ಮತ್ತುತಮ್ಮ ಪ್ರಜ್ವಲ್‌ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್‌ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್‌ ಉತ್ತರ ನೀಡಿದೆ....

ಶಿವಮೊಗ್ಗ ಅಬ್ಬಿ ಜಲಪಾತದಲ್ಲಿ ಪೋಟೋ ತೆಗೆಯುವಾಗ ಯುವಕ ನೀರುಪಾಲು

ಪೋಟೋ ತೆಗೆಯಲು ಹೋದಾಗ ಕಾಲು ಜಾರಿ ಜಲಪಾತದಲ್ಲಿ ಯುವಕ ಸತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ. ಬಳ್ಳಾರಿ ಮೂಲದ ವಿನೋದ್ (26)...

Latest news