ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ 13 ಮಂದಿ ಆರೋಪಿಗಳು ಈಗ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.
ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ...
ಬೆಂಗಳೂರು: ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಪತ್ತೆಯಾಗಿದ್ದಾರೆ. ತಮ್ಮ ವಿರುದ್ಧ ಬಂಧನ ವಾರಂಟ್ ಹೊರಡಿಸಲು ನ್ಯಾಯಾಲಯ ಸಿಐಡಿ ಪೊಲೀಸರಿಗೆ ಅನುಮತಿ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದ್ದು ಬಂಧನದಿಂದ...
ಬೆಂಗಳೂರು: ರೇಣುಕಾಸ್ವಾಮಿ ದಾರುಣ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪೈಕಿ ದೀಪಕ್ ಎಂಬಾತ ಪೊಲೀಸ್ ಅಪ್ರೂವರ್ ಆಗಲಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
ಪ್ರಕರಣದ ಎ-13 ಆರೋಪಿಯಾಗಿರುವ ದೀಪಕ್ ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ರೇಣುಕಾಸ್ವಾಮಿಯ...
ಬೆಂಗಳೂರು: ಚಿತ್ರನಟ ದರ್ಶನ್, ನಟಿ ಪವಿತ್ರಗೌಡ ಮತ್ತು ತಂಡ ಪಟ್ಟಣಗೆರೆಯ ಖಾಸಗಿ ಶೆಡ್ ಒಂದರಲ್ಲಿ ನಡೆಸಿದ ಕ್ರೌರ್ಯದಿಂದಾಗಿ ಚಿತ್ರದುರ್ಗದ ರೇಣುಕಾಸ್ವಾಮಿ ಮೃತಪಟ್ಟಿದ್ದ. ರೇಣುಕಾಸ್ವಾಮಿಯ ಪೋಸ್ಟ್ ಮಾರ್ಟಂ ವರದಿ ಈಗ ಪೊಲೀಸರ ಕೈ ಸೇರಿದೆ.
ಪಟ್ಟಣಗೆರೆಯ...
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಅವರ ಸಹಚರರನ್ನು ಇಂದೂ ಸಹ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.
ಎಲ್ಲ 17 ಮಂದಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ...
ನಾಗಪುರ (ಮಹಾರಾಷ್ಟ್ರ): ಅಪಘಾತವೊಂದರಲ್ಲಿ ತೀರಿಕೊಂಡ 82 ವರ್ಷ ವಯಸ್ಸಿನ ವಯೋವೃದ್ಧ ಪುರುಷೋತ್ತಮ ಪುಟ್ಟೇವಾರ್ ಸಾವಿನ ರಹಸ್ಯವನ್ನು ಭೇದಿಸಿರುವ ಪೊಲೀಸರು ಅದು ಕೇವಲ ಅಪಘಾತವಲ್ಲ, ಬೇಕೆಂದೇ ಮಾಡಲಾದ ಹಿಟ್ ಅಂಡ್ ರನ್ ಕೊಲೆ ಎಂಬುದನ್ನು...
ಶ್ರೀನಗರ: ಜಮ್ಮುಕಾಶ್ಮೀರದ ಕತುವಾದಲ್ಲಿ ನಿನ್ನೆ ತಡರಾತ್ರಿ ನಡೆದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಭಯೋತ್ಪಾದಕರನ್ನು ಪ್ಯಾರಾಮಿಲಿಟರಿ ಸೈನಿಕರು ಕೊಂದುಹಾಕಿದ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ಹಾರಿಸಿದ ಗುಂಡಿಗೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.
ನಿನ್ನೆ ರಾತ್ರಿ ದೋಡಾ ಮತ್ತು ಕತುವಾದಲ್ಲಿ...
ಬೆಂಗಳೂರು: ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಪೊಲೀಸ್...
ಬೆಂಗಳೂರು: ರಾಜರಾಜೇಶ್ವರಿ ನಗರದ ಶೆಡ್ ಒಂದರಲ್ಲಿ ನಡೆದ ಭೀಕರ ದುಷ್ಕೃತ್ಯದಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 302ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ಮೊದಲ ಆರೋಪಿಯಾಗಿ ಪವಿತ್ರ ಗೌಡ ಅವರನ್ನು ನಮೂದಿಸಲಾಗಿದೆ.
ಇಡೀ ಘಟನೆಯ ಕೇಂದ್ರಬಿಂದು...
ಬೆಂಗಳೂರು: ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುರಿಯುತ್ತಿರುವ ಮಳೆಯ...