CATEGORY

ಬ್ರೇಕಿಂಗ್ ನ್ಯೂಸ್

ವಾಹನ ಚಾಲಕರಿಗೆ ಗುಡ್‌ ನ್ಯೂಸ್: ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ವಿಸ್ತರಣೆ

ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ 2023ರ ಜೂನ್ 12ಕ್ಕೆ  ಕೊನೆಯ ದಿನವಾಗಿದೆ. ಆದರೆ, ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ...

9 ದಿನಗಳ ಬಳಿಕ ದರ್ಶನ್‌ನನ್ನು ನೋಡಲು ಬಂದ್ರ ಪತ್ನಿ ವಿಜಯಲಕ್ಷ್ಮಿ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಆತನ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಗಂಡ ದರ್ಶನ್‌ನನ್ನು ಭೇಟಿಯಾಗಲು ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಕೊಲೆ ಆರೋಪದಲ್ಲಿ ನಟ...

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ವತಃ ಡಿಸಿಎಂ ಡಿ ಕೆ ಶಿವಕುಮಾರ್ ಅಖಾಡಕ್ಕೆ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಡಿಕೆ ಸುರೇಶ ಸೋಲನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ತಮ್ಮ ಸಹೋದರನಿಗಾಗಿ ಕನಕಪುರ ಕ್ಷೇತ್ರ ತ್ಯಾಗ ಮಾಡಿ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣಕ್ಕೆ ಇಳಿಯಲು ಚಿಂತನೆ ನಡೆಸಿದ್ದಾರೆ. ಇದಕ್ಕೆ...

ಆಂತರಿಕ‌ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು: ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್ (Darshan Thoogudeepa) ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ...

ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯರ ಸಲಹೆ ಕೇಳಿದ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ: ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ  ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು...

ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಸಾವು: ಹೈಪ್ರೊಫೈಲ್ ಆರೋಪಿಗೆ ಠಾಣೆಯಲ್ಲೇ ಜಾಮೀನು

ಚೆನ್ನೈ: ರಾಜ್ಯಸಭಾ ಸದಸ್ಯ ಬೀಡಾ ಮಸ್ತಾನ್ ರಾವ್ ಎಂಬುವವರ ಪುತ್ರಿ ಮಾಧುರಿ ಐಶಾರಾಮಿ ಬಿಎಂಡಬ್ಲ್ಯು ಕಾರನ್ನು ಪಾದಾಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹರಿಸಿದ ಪರಿಣಾಮವಾಗಿ ಆತ ಸಾವನ್ನಪ್ಪಿದ್ದಾನೆ. ಆದರೆ ಪ್ರಭಾವಿ ವ್ಯಕ್ತಿಯ...

ಮೋದಿ-ಲೈ ಚಿಂಗ್ ಭಾಯಿಭಾಯಿ, ಸಿಟ್ಟಿಗೆದ್ದ ಚೀನಾಗೆ ತಿರುಗೇಟು ನೀಡಿದ ತೈವಾನ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ತೈವಾನ್ ಅಧ್ಯಕ್ಷ ಲೈ ಚಿಂಗ್-ಟೆ ಅಭಿನಂದಿಸಿದ್ದು ಮತ್ತು ಅದಕ್ಕೆ ಮೋದಿ ಪ್ರತಿಕ್ರಿಯಿಸಿದ್ದರ ಹಿನ್ನೆಲೆಯಲ್ಲಿ ಚೀನಾ ಕಣ್ಣು ಕಂಪಾಗಿದ್ದು...

ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ SIT ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸುವುದರ ಜೊತೆಗೆ ತನ್ನ ಲೈಂಗಿಕ...

ರೇಣುಕಾಸ್ವಾಮಿ ಪ್ರಕರಣ: ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿದ್ದೇನು?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, ಪ್ರಕರಣ ಕುರಿತಂತೆ ಅಧಿಕೃತ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಪ್ರಕರಣದ ತನಿಖೆ ಕುರಿತು ವಿವರಿಸಿದ ಅವರು, ಈವರೆಗೆ 17 ಆರೋಪಿಗಳನ್ನು...

ನೀಟ್ ಪರೀಕ್ಷೆ ಅವ್ಯವಹಾರ: ಸುಪ್ರೀಂ ಕೋರ್ಟ್ ಕೆಂಡಾಮಂಡಲ

ಹೊಸದಿಲ್ಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)ಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಕೆಂಡಾಮಂಡಲವಾಗಿರುವ ಸುಪ್ರೀಂ ಕೋರ್ಟ್‌,  ವೈದ್ಯಕೀಯ ಕಾಲೇಜು ಆಕಾಂಕ್ಷಿಗಳಿಗೆ ರಾಷ್ಟ್ರವ್ಯಾಪಿ ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ...

Latest news