ಹೊಸದಿಲ್ಲಿ: 11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 93 ಲೋಕಸಭಾ ಸ್ಥಾನಗಳಿಗೆ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ಬೆಳಿಗ್ಗೆ 9 ಗಂಟೆಯ ಒಳಗೆ 10.5% ಮತದಾನ ದಾಖಲಾಗಿದೆ.
ಒಟ್ಟು ಏಳು ಹಂತದ ಮತದಾನ ಪ್ರಕ್ರಿಯೆಯಲ್ಲಿ ಇಂದು ಮೂರನೇ...
ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ...
ಬೆಂಗಳೂರು: ಕರ್ನಾಟಕದ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೃದಯಸ್ಪರ್ಶಿ ಪತ್ರವೊಂದನ್ನು ಬರೆದಿದ್ದು, ಪತ್ರದ ಪೂರ್ಣಪಾಠ ಈ ಕೆಳಕಂಡಂತಿದೆ.
ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,
ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ...
ಬೆಂಗಳೂರು: ಸಂಸದ, ಹಾಸನದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಮತ್ತು ಆತ ಎಸಗಿರುವ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ಬಳಸಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ...
ಬೆಂಗಳೂರು: ತನ್ನ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಮೂರು ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.
ಇಂದು...
ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿರುವ ಹವ್ಯಕ ಬ್ರಾಹ್ಮಣ ಸಮುದಾಯದ ಅಭ್ಯರ್ಥಿ ಪರವಾಗಿ ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಶೇರ್ ಆಗುತ್ತಿರುವ ಪೋಸ್ಟ್ ಗಳನ್ನು ನೋಡಿ ಹಿಂದುಳಿದ...
ಬೆಂಗಳೂರು/ಹೊಳೆನರಸೀಪುರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪುತ್ರ ಎಚ್.ಡಿ.ರೇವಣ್ಣ ಬಂಧನದ ಸುದ್ದಿ ಕೇಳುತ್ತಿದ್ದಂತೆ ಹೊಳೆನರಸೀಪುರಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ರೇವಣ್ಣ ರಾಜಕೀಯ ವೈರಿಗಳು ಸಹಜವಾಗಿಯೇ 'ಮಾಡಿದ್ದುಣ್ಣೋ ಮಹಾರಾಯ' ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರೇವಣ್ಣ ಅಭಿಮಾನಿಗಳಲ್ಲಿ...
ಬೆಂಗಳೂರು: ಕರ್ನಾಟಕ ಕಂಡು ಕೇಳರಿಯದಂಥ ಕಾಮಕಾಂಡ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ಸಂಸದ, ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಂದು ಆಗಮಿಸುವ ಸಾಧ್ಯತೆ ಇದ್ದು, ವಿಮಾನ ನಿಲ್ದಾಣದಲ್ಲೇ ಆತನನ್ನು SIT ಪೊಲೀಸರು ಬಂಧಿಸುವ...
ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಇಂದು SIT ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ನಿನ್ನೆ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು...
ಬೆಂಗಳೂರು: ನಿನ್ನೆ ಸ್ವಲ್ಪ ಪ್ರಮಾಣದ ಮಳೆಯನ್ನು ನೋಡಿದ್ದ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಮೂರು ಗಂಟೆಯಿಂದಲೇ ಮತ್ತೆ ಮಳೆಯ ಸಿಂಚನವಾಯಿತು. ಬೆಂಗಳೂರಿನ ಬನಶಂಕರಿ ವ್ಯಾಪ್ತಿಯಲ್ಲಿ ಹಲವೆಡೆ ಆಲಿಕಲ್ಲು ಮಳೆಯೂ ಆಯಿತು. ಸುಡುಬಿಸಿಲಿನಿಂದ ರೋಸಿ ಹೋಗಿದ್ದ...