ಹಾಸನ: ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಹಾಸನದಲ್ಲಿ ರಾಜಕೀಯ ನಾಯಕರೊಬ್ಬರ ಅಶ್ಲೀಲ ದೃಶ್ಯಗಳಿರುವ ಪೆನ್ ಡ್ರೈವ್ ಗಳು ನಿನ್ನೆ ಸಂಜೆಯಿಂದ ಓಡಾಡುತ್ತಿವೆ ಎಂಬ ವದಂತಿಗಳು ಹರಡಿದ್ದು, ವಿಪರೀತ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ರಾಜಕೀಯ ಮುಖಂಡರೋರ್ವರು...
ಹೊಸದಿಲ್ಲಿ: ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತು ಸಂದೀಪ್...
ಸಕಲೇಶಪುರ: ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಮತ್ತೊಂದು ದೈತ್ಯಾಕಾರದ ನರಹಂತಕ ಕಾಡಾನೆ ಸೆರೆಯಾಗಿದೆ.
ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ ನಿಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಸೀಗೆ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ...
ಬೆಂಗಳೂರು: ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು ಎಚ್ಚರ ವಹಿಸಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (KSNDMC) ಸೂಚನೆ ನೀಡಿದೆ.
ಮಳೆಗಾಗಿ...
ಬೆಂಗಳೂರು: ಕರಾವಳಿಯ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಮಳೆಯ ಆಗಮನವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ ಧಾರಾಕಾರ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಮೋಡಗಳು ದಟ್ಟೈಸಿದ್ದು, ಗುಡುಗು-ಸಿಡಿಲಿನ ಅಬ್ಬರ ಕೇಳಿ ಬರುತ್ತಿದೆ. ಮಣಿಪಾಲ, ಉಡುಪಿಯಲ್ಲಿ ರಾತ್ರಿ...
ಹುಬ್ಬಳ್ಳಿ: ನಿನ್ನೆ ಸಂಜೆ 4.45ರ ಸುಮಾರಿಗೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಒಂದೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಇಂದು ಮಹಾನಗರ ವ್ಯಾಪ್ತಿಯ ಕಾಲೇಜುಗಳ ಬಂದ್...
ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....
ಮಂಡ್ಯ: ಐದು ವರ್ಷಗಳ ಹಿಂದೆ ಸುಮಲತಾ ಗೆಲ್ಲಿಸಲು ಪಣತೊಟ್ಟು ಓಡಾಡಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರಿಗೆ ಬೆಳಿಗ್ಗೆ ಆಗಮಿಸಿದ...
ಗಾಜಿಯಾಬಾದ್ (ಉತ್ತರಪ್ರದೇಶ): ಚುನಾವಣಾ ಬಾಂಡ್ ಯೋಜನೆ ಜಗತ್ತಿನ ಅತಿದೊಡ್ಡ ಸುಲಿಗೆ ಸ್ಕೀಂ ಎಂದು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ನರೇಂದ್ರ ಮೋದಿ ಭ್ರಷ್ಟಾಚಾರದ ಚಾಂಪಿಯನ್ ಎಂದು ಬಣ್ಣಿಸಿದ್ದಾರೆ.
ಇಂಡಿಯಾ ಮೈತ್ರಿಕೂಟದ...
ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ...