CATEGORY

ಬ್ರೇಕಿಂಗ್ ನ್ಯೂಸ್

ಆಪರೇಷನ್ ಎಲಿಫೆಂಟ್: ಮತ್ತೊಂದು ನರಹಂತಕ ಆನೆ ‘ಸೀಗೆ’ ಸೆರೆ

ಸಕಲೇಶಪುರ: ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಮತ್ತೊಂದು ದೈತ್ಯಾಕಾರದ ನರಹಂತಕ ಕಾಡಾನೆ ಸೆರೆಯಾಗಿದೆ. ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ ನಿಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಸೀಗೆ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ...

ರಾಜ್ಯಾದ್ಯಂತ ಇಂದು ಭಾರೀ ಮಳೆ ಸುರಿಯಲಿದೆ, ಎಚ್ಚರ: ಬೆಂಗಳೂರಿಗರೇ ಭರ್ಜರಿ ಮಳೆಗೆ ಸಿದ್ಧರಾಗಿ

ಬೆಂಗಳೂರು: ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು ಎಚ್ಚರ ವಹಿಸಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (KSNDMC) ಸೂಚನೆ ನೀಡಿದೆ. ಮಳೆಗಾಗಿ...

RAIN ALERT: ಬೆಳಿಗ್ಗೆಯಿಂದಲೇ ಶುರುವಾದ ಮಳೆ, ಕರಾವಳಿಯಲ್ಲಿ ಗುಡುಗಿನ ಅಬ್ಬರ

ಬೆಂಗಳೂರು: ಕರಾವಳಿಯ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಮಳೆಯ ಆಗಮನವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ ಧಾರಾಕಾರ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಮೋಡಗಳು ದಟ್ಟೈಸಿದ್ದು, ಗುಡುಗು-ಸಿಡಿಲಿನ ಅಬ್ಬರ ಕೇಳಿ ಬರುತ್ತಿದೆ. ಮಣಿಪಾಲ, ಉಡುಪಿಯಲ್ಲಿ ರಾತ್ರಿ...

ಹುಬ್ಬಳ್ಳಿ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣ: ಕಾಲೇಜು ಬಂದ್ ಗೆ ಕರೆ ಕೊಟ್ಟ ಎಬಿವಿಪಿ

ಹುಬ್ಬಳ್ಳಿ: ನಿನ್ನೆ ಸಂಜೆ 4.45ರ ಸುಮಾರಿಗೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಒಂದೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಇಂದು ಮಹಾನಗರ ವ್ಯಾಪ್ತಿಯ ಕಾಲೇಜುಗಳ ಬಂದ್‌...

ಗದಗದಲ್ಲಿ ಭೀಕರ ಹತ್ಯಾಕಾಂಡ: ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರನ್ನು ಕೊಂದ ಪಾತಕಿಗಳು

ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರದ ಅಖಾಡಕ್ಕೆ ಇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮಂಡ್ಯ: ಐದು ವರ್ಷಗಳ ಹಿಂದೆ ಸುಮಲತಾ ಗೆಲ್ಲಿಸಲು ಪಣತೊಟ್ಟು ಓಡಾಡಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಮಳವಳ್ಳಿ ತಾಲ್ಲೂಕಿನ ಹಲಗೂರಿಗೆ ಬೆಳಿಗ್ಗೆ ಆಗಮಿಸಿದ...

ಮೋದಿ ಭ್ರಷ್ಟಾಚಾರದ ಚಾಂಪಿಯನ್‌, ಚುನಾವಣಾ ಬಾಂಡ್‌ ಜಗತ್ತಿನ ಅತಿದೊಡ್ಡ ಸುಲಿಗೆ ಸ್ಕೀಮ್: ರಾಹುಲ್ ಗಾಂಧಿ ವಾಗ್ದಾಳಿ

ಗಾಜಿಯಾಬಾದ್ (ಉತ್ತರಪ್ರದೇಶ): ಚುನಾವಣಾ ಬಾಂಡ್‌ ಯೋಜನೆ ಜಗತ್ತಿನ ಅತಿದೊಡ್ಡ ಸುಲಿಗೆ ಸ್ಕೀಂ ಎಂದು ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, ನರೇಂದ್ರ ಮೋದಿ ಭ್ರಷ್ಟಾಚಾರದ ಚಾಂಪಿಯನ್‌ ಎಂದು ಬಣ್ಣಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ...

ಬಿಜೆಪಿಗೆ ಕರಡಿ ಸಂಗಣ್ಣ ರಾಜೀನಾಮೆ: ಕಾಂಗ್ರೆಸ್‌ ಸೇರಲಿರುವ ಹಾಲಿ ಸಂಸದ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ತಮ್ಮ...

`ಈ ದಿನ’ ಚುನಾವಣಾ ಪೂರ್ವ ಸಮೀಕ್ಷೆ: ಯಾವ ಯಾವ ಪಕ್ಷಕ್ಕೆ ಎಷ್ಟು ಗೆಲುವು?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅತ್ಯಂತ ನಿಖರವಾಗಿ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಿದ್ದ `ಈ ದಿನ’ ಪೋರ್ಟಲ್ ಈ ಬಾರಿಯ ತನ್ನಎರಡನೇ ಮತ್ತು ಅಂತಿಮ ಸಮೀಕ್ಷೆಯನ್ನು ಪ್ರಕಟಿಸಿದ್ದು, ಕಾಂಗ್ರೆಸ್ ಪಕ್ಷ...

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಾಯಕ, ನಿರ್ಮಾಪಕ ದ್ವಾರಕೀಶ್‌ ಮೃತಪಟ್ಟಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡದ ಕುಳ್ಳ ಎಂದೇ ಹೆಸರಾಗಿದ್ದ ದ್ವಾರಕೀಶ್ 1942 ಆಗಸ್ಟ್...

Latest news