ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು,ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ.
ಬಿಜೆಪಿ ಹೈಕಮಾಂಡ್ ಐದನೇ ಪಟ್ಟಿಯಲ್ಲಿ 111...
ಮದ್ಯದ ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು...
ಮದ್ಯದ ವಿರುದ್ದ ಹೋರಾಟ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಕೃತ್ಯಗಳಿಂದಲೇ ಬಂಧನಕ್ಕೆ ಒಳಗಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ಧಾರೆ.
ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಮಾತನಾಡಿದ ಅವರು, ಆತ...
ಬೆಂಗಳೂರು: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಾರ್ಟಿ ಕರ್ನಾಟಕ ಘಟಕ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ...
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಹಾಗು ಆಮ್ ಆದ್ಮಿ ಪಾರ್ಟಿಯ ಸರ್ವೋಚ್ಛ ನಾಯಕ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಪಕ್ಷ ಇಂದು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದಿಲ್ಲಿ ಸರ್ಕಾರದ ಸಚಿವೆ ಆತಿಶಿ ಸೇರಿದಂತೆ...
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ...
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಜೊತೆ ಒಂದು ವಿಧಾನಸಭಾ ಉಪಚುನಾವಣೆ ಮತ್ತು ನೈರುತ್ಯ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯುವಲ್ಲಿ...
ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಅಂತ್ಯಗೊಂಡಿದ್ದು, ಒಟ್ಟು ಕರ್ನಾಟಕದಲ್ಲಿ 17 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ...
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ (Delhi CM) ಅರವಿಂದ್ ಕೇಜ್ರಿವಾಲ್ (Arvind Kejriwal) ಅರೆಸ್ಟ್ ಆಗಿದ್ದಾರೆ.
ಕೇಜ್ರಿವಾಲ್ ಮನವಿಯನ್ನು ಹೈಕೋರ್ಟ್ ತಿರಸ್ಕರಿಸುತ್ತಿದ್ದಂತೆ ಇಡಿ ಅಧಿಕಾರಿಗಳು ಸಂಜೆ ದೆಹಲಿ ಸಿಎಂ ನಿವಾಸಕ್ಕೆ ಧಾವಿಸಿದರು. ಬಳಿಕ...
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಂಧಿಸುವ ಎಲ್ಲ ಸಾಧ್ಯತೆಗಳಿವೆ.
ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ...