ಮಂಡ್ಯ: ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಇಂದು ಘೋಷಿಸುವುದರೊಂದಿಗೆ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ತೆರೆ ಬಿದ್ದಿದೆ.
ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿ ಎಂದು...
ಬೆಂಗಳೂರು: ಪತ್ನಿ ಗೀತಾ ಶಿವರಾಜ ಕುಮಾರ್ ಪರವಾಗಿ ಎಡೆಬಿಡದೆ ಪ್ರಚಾರದಲ್ಲಿ ತೊಡಗಿಕೊಂಡಿರುವ ಚಿತ್ರನಟ ಡಾ.ಶಿವರಾಜ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿಯಾದ ಒತ್ತಡದಿಂದ ಬಳಲಿರುವ ಹಿನ್ನೆಲೆಯಲ್ಲಿ ಅವರು ಅನಾರೋಗ್ಯಕ್ಕೆ...
ಹೊಸದಿಲ್ಲಿ: ತೆರಿಗೆ ಮತ್ತು ದಂಡದ ರೂಪವಾಗಿ 3,500 ಕೋಟಿ ರುಪಾಯಿ ಪಾವತಿಸುವಂತೆ ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಚುನಾವಣೆ ಕಳೆಯುವವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ...
ಹೊಸದಿಲ್ಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಾರ್ಚ್ 22 ರಂದು ಬಂಧನಕ್ಕೊಳಗಾಗಿದ್ದ ಅರವಿಂದ ಕೇಜ್ರಿವಾಲ್ ಅವರ ವಿಚಾರಣೆಗಾಗಿ...
ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿದ್ದಂತೆ, ದೇಶದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ ಕಡಿತ ಮಾಡಲಾಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕಿಲೋ ಸಿಲಿಂಡರ್ ಬೆಲೆಯಲ್ಲಿ 30.50 ರೂ. ಕಡಿತ...
ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ...
ಮೈಸೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳಿಂದ ತಂತ್ರಗಾರಿಕೆಯೂ ಜೋರಾಗಿದೆ. ಆಪರೇಷನ್ ಕಮಲದ ಎದುರು ಆಪರೇಷನ್ ಹಸ್ತ ಯಶಸ್ಸಿನತ್ತ ಸಾಗುತ್ತಿದೆ. ಅದರ ಮೊದಲ ಭಾಗವಾಗಿಯೇ ಚಾಮರಾಜನಗರದಲ್ಲಿ ಬಿಜೆಪಿಗೆ ಏಟು ನೀಡಲು ಕಾಂಗ್ರೆಸ್ ಯಶಸ್ವಿಯಾಗಿದೆ.
ಚಾಮರಾಜನಗರ...
ಬೆಂಗಳೂರು: ನಾನು ಕಾಂಗ್ರೆಸ್ ಸೇರಲು ನನ್ನ ತಂದೆ ಸಹಮತ ಇದೆ. ನನಗೆ ಇಷ್ಟವಾದ ಪಕ್ಷ ಸೇರುವ ಸ್ವಾತಂತ್ರ್ಯವನ್ನು ತಂದೆ ನನಗೆ ಕೊಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ, ಚಿತ್ರನಟಿ...
ರಾಜ್ಯ ಬಿಜೆಪಿಗೆ ಮತ್ತೊಂದು ವಿಷಾದದ ಸಂಗತಿ. ಮಾಜಿ ಸಂಸದೆ ಹಾಗೂ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ...
ಹೊಸದಿಲ್ಲಿ: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಘೋಷಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಅಂತಿಮಗೊಳಿಸಿದೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ...