ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಪವನ್ ಕಲ್ಯಾಣ್ ಕೂಡ ಗೆಲುವು ಕಂಡಿದ್ದಾರೆ. ಸತತವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದರು, ಸೋಲನ್ನೇ ಕಂಡಿದ್ದ ಪವನ್ ಕಲ್ಯಾಣ್ ಮೊದಲ ಬಾರಿಗೆ ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ಬೆನ್ನಲ್ಲೇ...
ಒಂದು ಸಿನಿಮಾ ಮಾಡಬೇಕು ಅಂದ್ರು ಕಡಿಮೆ ಅಂದ್ರು ಕೋಟಿ ಮೇಲೆಯೇ ರೀಚ್ ಆಗುತ್ತೆ. ಇನ್ನು ನಟ-ನಟಿಯರ ಸಂಭಾವನೆ ಬಗ್ಗೆ ಕೇಳಬೇಕಾ..? ಕೋಟ್ಯಾಂತರ ರೂಪಾಯಿ ಅಲ್ಲಿಯೇ ಹೋಗಿಬಿಡುತ್ತದೆ. ಸಿನಿಮಾ ಮಾಡಿದ ಮೇಲೆ ಒಂದು ಲೆಕ್ಕ...
ರಶ್ಮಿಕಾ ಮಂದಣ್ಣ(Rashmika Mandanna) ಬೆಳವಣಿಗೆ ಎಂಥವರಿಗೂ ಅಚ್ಚರಿ ಮೂಡಿಸದೇ ಇರದು. ಕನ್ನಡದಲ್ಲಿ ಸಾನ್ವಿಯಾಗಿ ಪರಿಚಯವಾಗಿದ್ದಷ್ಟೇ ಇಲ್ಲಿಂದ ಟಾಲಿವುಡ್, ಕಾಲಿವುಡ್ ಈಗ ಬಾಲಿವುಡ್ ನಲ್ಲೂ ಬಹುಬೇಡಿಕೆಯ ನಟಿಯೇ ಸರಿ. ನಟರಂತೆ ಕೋಟಿ ಕೋಟಿ ಸಂಭಾವನೆ...
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಇದೆ. ಆದರೆ ಅದರ ಅಭಿವೃದ್ಧಿ ಆಗಲೇ ಇಲ್ಲ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಸಾಕಷ್ಟು ಹೋರಾಟ ಮಾಡಿದರು ಆ ಜಾಗದ ವಿಚಾರ ಕ್ಲಿಯರ್...
ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ.
ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು...
2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಬಿಜೆಪಿಗೆ ಅಚ್ಚರಿಯ ಫಲಿತಾಂಶ ಎಂದೇ ಹೇಳಬಹುದು. ಅಯೋಧ್ಯೆಯ ರಾಮಮಂದಿರವನ್ನು ಚುನಾವಣೆ ಹತ್ತಿರವಿರುವಾಗಲೇ ಬಾಲರಾಮನ ಉದ್ಘಾಟನೆ ಮಾಡಲಾಗಿತ್ತು. ಆದರೆ ಅಯೋಧ್ಯೆಯ ಜನರೇ ಬಿಜೆಪಿಯನ್ನು ಸೋಲಿಸಿರುವುದು...
ಸೊರಬದ ಕುಟುಂಬ ಹಾಗೂ ದ್ವೇಷದ ರಾಜಕಾರಣ ಆಗಾಗ ಚರ್ಚೆಗೆ ಬರುತ್ತದೆ. ಬಂಗಾರಪ್ಪ ಅವರ ಮಕ್ಕಳಾದ ಮಧು ಬಂಗಾರಪ್ಪ ಹಾಗೂ ಕುಮಾರ ಬಂಗಾರಪ್ಪ ನಡುವೆ ಶೀತಲ ಸಮರ ಇನ್ನು ಮುಗಿದಂತೆ ಕಾಣಿಸುತ್ತಿಲ್ಲ. ಚುನಾವಣೆ ಬಂದಾಗ...
ತೆಲುಗು ನಟ ಪ್ರಭಾಸ್ ಈಗ 40 ವರ್ಷ ದಾಟಿದ್ದಾರೆ. ಆದರೆ ಇನ್ನು ಕೂಡ ಮದುವೆಯಾಗಿಲ್ಲ. ಆಗಾಗ ಪ್ರಭಾಸ್ ಮದುವೆ ವಿಚಾರ ಸುದ್ದಿಯಾಗುತ್ತಲೆ ಇರುತ್ತದೆ. ಪ್ರಭಾಸ್ ಹೋದಲ್ಲಿ ಬಂದಲ್ಲಿ ಈ ಪ್ರಶ್ನೆ ಸರ್ವೇ ಸಾಮಾನ್ಯವಾಗಿ...
ನಟಿ ರಂಭಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಗಳು ಸಿನಿಮಾ ಪ್ರಿಯರಿಗೆ ರಂಭಾ ಪರಿಚಯ ಇದ್ದೇ ಇರುತ್ತದೆ. ಆದರೆ ರಂಭಾ ಅದ್ಯಾಕೋ ಯಶಸ್ಸಿನ ಅಲೆಯಲ್ಲಿರುವಾಗಲೇ, ಡಿಮ್ಯಾಂಡ್...
ಪ್ರಣೀತಾ ಸುಭಾಷ್ ಹಾಗೂ ಕಂಗನಾ ನಡುವೆ ಜಾಸ್ತಿ ವ್ಯತ್ಯಾಸವೇನು ಇಲ್ಲ. ಬಿಜೆಪಿ ಹಾಗೂ ಮೋದಿ ಬಗ್ಗೆ ಯಾವಾಗಲೂ ಹೊಗಳಿಕೆಯ ಮಾತುಗಳನ್ನು ಆಡುತ್ತಲೆ ಇರುತ್ತಾರೆ. ಇದೇ ವಿಚಾರಕ್ಕೆ ಪ್ರಣೀತಾ ಹಲವು ಬಾರಿ ಟ್ರೋಲ್ ಗೆ...