CATEGORY

ಸಿನಿಮಾ

ಜಗ್ಗೇಶ್-ಗುರುಪ್ರಸಾದ್ 4ನೇ ಸಿನಿಮಾ “ಕಿತ್ತೋದ್ ನನ್ಮಗ” ಘೋಷಣೆ: ಟೈಟಲ್ ಕೇಳಿ ಜಗ್ಗೇಶ್ ಕಕ್ಕಾಬಿಕ್ಕಿ

ಡೈರೆಕ್ಟರ್ ಗುರುಪ್ರಸಾದ್ (Guruprasad) ಮತ್ತು ನವರಸ ನಾಯಕ ಜಗ್ಗೇಶ್ (Jaggesh) ಜೋಡಿಯ ಮೂರನೇ ಸಿನಿಮಾ ರಂಗನಾಯಕ ಬಿಡುಗಡೆಗೆ ಸಿದ್ದವಾಗಿದೆ. ಅಷ್ಟರಲ್ಲಿಯೇ ಗುರುಪ್ರಸಾದ್ ಅವರು ಜಗ್ಗೇಶ್ ಅವರ ಜೊತೆಗೆ ಇನ್ನೂ ಒಂದು ಸಿನಿಮಾ ಮಾಡೋದಾಗಿ...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಕ

ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ನಡೆಯಲಿರುವ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ(ಬಿಫ್ಸ್)ದಲ್ಲಿ 180 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕನ್ನಡ ಚಿತ್ರೋದ್ಯಮ 90ನೇ ವರ್ಷಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮತ್ತು ರಾಜ್ಯ ಕರ್ನಾಟಕ ಎಂದು...

ಡಾಲಿ ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ಗೆ ಮಲೈಕಾ ನಾಯಕಿ; ನಾಗಭೂಷಣ್ ಗೆ ಉಪಾಧ್ಯಕ್ಷನ ಬೆಡಗಿ ಜೋಡಿ

ವಿದ್ಯಾಪತಿಯಾಗಿರುವ ನಾಗಭೂಷಣ್ ಗೆ ಜೋಡಿ ಸಿಕ್ಕಾಗಿದೆ. ಉಪಾಧ್ಯಕ್ಷ ಸುಂದರಿ ಈಗ ಡಾಲಿ ಬಳಗ ಸೇರ್ಪಡೆಯಾಗಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್ ಟಗರು ಪಲ್ಯ ಸಕ್ಸಸ್ ಬಳಿಕ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವುದು...

ಮಾಜಿ ಐಎಎಸ್ ಅಧಿಕಾರಿ, ಹಿರಿಯ ನಟ ಕೆ ಶಿವರಾಮ್​ಗೆ ಅನಾರೋಗ್ಯ; ICUನಲ್ಲಿ ಚಿಕಿತ್ಸೆ

ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಮಾಜಿ ಐಎಎಸ್ ಅಧಿಕಾರಿ ನಟ ಕೆ ಶಿವರಾಮ್ (K Shivaram) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಶಿವರಾಮ್ ಅವರ ಆರೋಗ್ಯ ಸ್ಥಿತಿ...

ಕೈಯಲ್ಲಿ ಬಿಲ್ಲು-ಬಾಣ ಹಿಡಿದ ಲವರ್ ಬಾಯ್ ಡಾರ್ಲಿಂಗ್ ಕೃಷ್ಣ

ನಟ ಡಾರ್ಲಿಂಗ್ ಕೃಷ್ಣ ವೃತ್ತಿ ಪಯಣದಲ್ಲಿ ಮತ್ತೊಂದು ಮೈಲುಗಲ್ಲಿನ ಚಿತ್ರಕ್ಕೆ ಸಜ್ಜಾಗಿದ್ದಾರೆ. ಇಲ್ಲಿವರೆಗೂ ಅವರನ್ನು ತೆರೆ ಮೇಲೆ ಲವರ್ ಬಾಯ್ ಆಗಿ ನೋಡಿ ಮೆಚ್ಚಿದ್ದ ಪ್ರೇಕ್ಷಕರು, ಈಗ ವಾರಿಯರ್ ಪಾತ್ರದಲ್ಲಿ ನೋಡಲಿದ್ದಾರೆ. ಇವರ...

ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ನಮ್ಮ ದೇಶದಲ್ಲಿ ಎಂಥಹ ನಾಯಕನಿದ್ದಾನೆ. ಆತ ದೇಶವನ್ನು ಹೇಗೆ ಮಂಗ ಮಾಡುತ್ತಿದ್ದಾನೆ ಅಂದರೆ‌ 2019ರಲ್ಲಿ ಗುಹೆ ಸೇರಿಕೊಂಡ. ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ ಎಂದು...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ; ಫೆ.29 ರಿಂದ ಆರಂಭ, ಈ ಭಾರಿಯ ವಿಶೇಷವೇನು?

ಪ್ರತಿಷ್ಠಿತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಮತ್ತೆ ಬಂದಿದೆ. 15ನೇ ಬೆಂಗಳೂರು ಫಿಲಂ ಫೆಸ್ಟ್ ಫೆ.29 ರಿಂದ ಮಾರ್ಚ್ 7 ರವರೆಗೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವ ಹಲವು ಕಾರಣಗಳಿಗೆ ಮುಖ್ಯವಾದುದಾಗಿದೆ. ಈ ಬಾರಿ 50ಕ್ಕೂ...

ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ “

ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ ಖ್ಯಾತ ನಟ ವಿಜಯ್ ಸೇತುಪತಿ ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ, ವಿಭಿನ್ನ ಕಥೆಯ ಹಾರಾರ್ ಚಿತ್ರ "ಕಪ್ಪು ಬಿಳುಪಿನ ನಡುವೆ" ಚಿತ್ರ ಇದೇ ಫೆಬ್ರವರಿ 23...

ಟೋಟೋ ಪ್ರಶಸ್ತಿ ವಿಜೇತ ನವೀನ್ ತೇಜಸ್ವಿ

ಅಂಗಿರಸ್ ಟೋಟೋ ಅವರ ಸ್ಮರಣಾರ್ಥವಾಗಿ ಟೋಟೋ ಫಂಡ್ಸ್ ದಿ ಆರ್ಟ್ಸ್ (TFA ) ಕೊಡಲಾಗುವ 2024 ನೇ ಸಾಲಿನ ಟೋಟೋ ಪ್ರಶಸ್ತಿಗೆ ನವೀನ್ ತೇಜಸ್ವಿಗೆ ಭಾಜನರಾಗಿದ್ದಾರೆ. ನೆನ್ನೆ (ಶನಿವಾರ ) ಡೊಮ್ಮಲೂರಿನಲ್ಲಿರುವ ಬೆಂಗಳೂರು...

“ತಮಿಳಗ ವೆಟ್ರಿ ಕಳಗಂ” ಎಂಬ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ದಳಪತಿ ವಿಜಯ್

ತಮಿಳು ಸಿನಿಮಾರಂಗದ ಸೂಪರ್‌ಸ್ಟಾರ್‌ ಇಳಯದಳಪತಿ ವಿಜಯ್‌ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಜೊತೆಗೆ ಹೊಸ ರಾಜಕೀಯ ಪಕ್ಷವೊಂದನ್ನು ಹುಟ್ಟುಹಾಕಿದ್ದಾರೆ. 'ತಮಿಳಗ ವೆಟ್ರಿ ಕಳಗಂ' ಎಂಬ ಪಕ್ಷವನ್ನು ಶುಕ್ರವಾರ ಆರಂಭಿಸಿರುವ ಇಳಯದಳಪತಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ. ಈ ಕುರಿತಾದ...

Latest news