ಕನ್ನಡದಲ್ಲಿ ASB ಎಂಬ ವಿಚಿತ್ರ ಹೆಸರಿನಲ್ಲಿ ಸಿನಿಮಾ ಒಂದು ತಯಾರಾಗುತ್ತಿದೆಯೇ? ಸಿನಿಮಾ ಟೀಜರ್ ಪ್ರಕಾರ ASB ಎಂದರೆ ಅಂಬೇಡ್ಕರ್ ಸಂವಿಧಾನ ಬದಲಾಗಬೇಕು! ಇಂಥ ಟೈಟಲ್ ಇಡುವ ದುಸ್ಸಾಹಸ ಯಾರು ಮಾಡಿರಬಹುದು, ಭಾರತ ಸಂವಿಧಾನದ...
ಕನ್ನಡದ ಖ್ಯಾತ ನಟ ದರ್ಶನ್ ಒಂದಲ್ಲ ಒಂದು ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಲೇ ಇರುತ್ತಾರೆ. ಇವಾಗ ನಟಿ, ಮಾಡೆಲ್ ಆಗಿರುವ ಪವಿತ್ರಾ ಗೌಡ ಅವರು ದರ್ಶನ್ ಜೊತೆಗಿರುವ ಒಂದಿಷ್ಟು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು. "ಇದು...
ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಬೆಂಗಳೂರಿನಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ಅಡಿ...
ಕಳೆದ ಹಲವು ವರ್ಷಗಳಿಂದ ಪವಿತ್ರಾ ಗೌಡ ಹಾಗೂ ನಟ ದರ್ಶನ್ ಅವರ ರಿಲೇಶನ್ ಶಿಪ್ ಬಗ್ಗೆ ಸಮಾಜಿಕ ವಲಯದಲ್ಲಿ ಹಲವು ಚರ್ಚೆಗಳು ವಿವಾದಗಳು ಹುಟ್ಟಿಕೊಂಡಿದ್ದವು. ಅದಕ್ಕೆ ಪುಷ್ಟಿ ಕೊಡುವಂತಹ ಪೋಸ್ಟ್‌ಗಳನ್ನು ಪವಿತ್ರಗೌಡ ಸಮಾಜಿಕ...
ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...
ಇತ್ತೀಚೆಗೆ ಬಹಳ ಚರ್ಚೆಯಲ್ಲಿದ್ದ ತಮಿಳಿನ 'ಅನ್ನಪೂರ್ಣಿ' ಚಿತ್ರದ ನಟಿ ನಯನತಾರಾ ಕೊನೆಗೂ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ್ದಾರೆ.
OTT ಯಲ್ಲಿ ಬಿಡುಗಡೆಗೊಂಡಿದ್ದ 'ಅನ್ನಪೂರ್ಣಿ' ಸಿನಿಮಾದಲ್ಲಿ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ದೃಶ್ಯಗಳು ಇವೆ...
ಎ.ಆರ್.ಸಾಯಿರಾಮ್ ಕಥೆ,ಚಿತ್ರಕಥೆ, ಸಂಭಾಷಣೆ ಹಾಗೂ ಗೀತರಚನೆ ಮಾಡಿ ಆಕ್ಷನ್ ಕಟ್ ಹೇಳಿರುವ ವಿನೂತನ ಶೀರ್ಷಿಕೆ ಹೊಂದಿರುವ ’ಧೈರ್ಯಂ ಸರ್ವತ್ರ ಸಾಧನಂ’ (ಡಿಎಸ್‌ಎಸ್) (Dariyam Sarvatra Sadhanam) ಚಿತ್ರದ ಡಿಜಿಟಲ್ ಟೀಸರ್ ಅನ್ನು ತಮಿಳು...
ಇದೇ ಜನವರಿ 26ರಂದು ಬಿಡುಗಡೆಯಾಗುತ್ತದೆ ಎಂದು ಭಾರೀ ನಿರೀಕ್ಷೆ ಮತ್ತು ಕುತೂಹಲ ಹುಟ್ಟಿಸಿರುವ ಪಾ.ರಂಜಿತ್ ನಿರ್ದೇಶನದ ತಮಿಳು ಸಿನಿಮಾ ತಂಗಲಾನ್ (Tangalaan) ಬಿಡುಗಡೆ ಮುಂದೂಡಿಕೆಯಾಗಿದೆ. ಈ ಕುರಿತು ಸಾಮಾಜಿಕ ಮಾದ್ಯಮವಾದ X ನಲ್ಲಿ...
12th ಫೇಲ್ (12th Fail) ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಡಿಸೆಂಬರ್ 29ರಿಂದ OTT ವೇದಿಕೆಯಾದ ಡಿಸ್ನಿ+ಹಾಟ್ ಸ್ಟಾರ್ (Disney+Hotstar) ನಲ್ಲಿ ಈ ಸಿನಿಮಾ ಬಿಡುಗಡೆಯಾಗಿದೆ. ಟಾಕೀಸುಗಳಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲೇ ಬಿಡುಗಡೆಯಾಗಿದ್ದರೂ...